crop pension special function in Bidar

Bidar: ಬೀದರ್‌ನಲ್ಲಿ ಬೆಳೆ ಪಿಂಚಣಿ ವಿಶೇಷ ಸೌಲಭ್ಯಕ್ಕೆ ಚಾಲನೆ

ಬೀದರ್:‌ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾ ಲೀಡ್  ಬ್ಯಾಂಕ್ ಸಹಯೋಗದಲ್ಲಿ ಕೃಷಿ ಮತ್ತು ಸಂಬಂಧಿತ ವಲಯದ ಜನರಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ  ಬೀದರ್ ನಲ್ಲಿ (Bidar)  ಬೆಳೆ ಪಿಂಚಣಿ  ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಯಾರೆಲ್ಲಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು? ಈ ಕಾರ್ಯಕ್ರಮಕ್ಕೆ  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ಬದೋಲೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ,…

Read More