TOP NEWS
QR code mandatory for vaccine and cancer medicines

Big News: ಔಷಧ ವಲಯಕ್ಕೆ ಹೈಟೆಕ್ ಕಾವಲು: ವ್ಯಾಕ್ಸಿನ್, ಕ್ಯಾನ್ಸರ್ ಔಷಧಿಗಳಿಗೂ ಕಡ್ಡಾಯವಾಗಲಿದೆ ಕ್ಯುಆರ್ ಕೋಡ್

ನವದೆಹಲಿ: ದೇಶದ ಔಷಧ ಮಾರುಕಟ್ಟೆಯಲ್ಲಿ ನಕಲಿ ಮಾತ್ರೆ ಹಾಗೂ (Big News) ಇಂಜೆಕ್ಷನ್‌ಗಳ ಹಾವಳಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ (Central Government) ಅತ್ಯಂತ ದೃಢವಾದ ಹೆಜ್ಜೆಯಿಟ್ಟಿದೆ. ಭಾರತದ ಫಾರ್ಮಾಸ್ಯುಟಿಕಲ್ಸ್ ಸರಬರಾಜು ಜಾಲದ ಸುರಕ್ಷತೆ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ವ್ಯಾಕ್ಸಿನ್‌ಗಳು (ಲಸಿಕೆಗಳು), ಆಂಟಿಮೈಕ್ರೋಬಿಯಲ್ಸ್ (ರೋಗಾಣು ನಿರೋಧಕಗಳು), ಕ್ಯಾನ್ಸರ್ ನಿರೋಧಕ ಔಷಧಿಗಳು ಹಾಗೂ ಮಾದಕ ಮತ್ತು ಮನೋರೋಗಕ್ಕೆ ಸಂಬಂಧಿಸಿದ (NDPS) ಔಷಧಿಗಳ ಪ್ಯಾಕಿಂಗ್ ಮೇಲೆಯೂ ಕ್ಯುಆರ್ ಕೋಡ್ ಆಧಾರಿತ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ…

Read More
Let the DK Chants Roar in 2028 Polls CM

Big News: ಸಾರ್ವಜನಿಕರ ದೂರುಗಳಿಗೆ ಹೈಟೆಕ್ ಸ್ಪರ್ಶ: ಸಚಿವಾಲಯ ಮಟ್ಟದಲ್ಲಿ ‘ಪ್ರಜಾಸೇವಾ ಇಲಾಖೆ’ ಆರಂಭಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ನಾಗರಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಮತ್ತು ಸರ್ಕಾರಿ ಕಚೇರಿಗಳಲ್ಲಿ ಕೆಲಸದ ವೇಗವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು (Big News) ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕರ ಕುಂದುಕೊರತೆಗಳನ್ನು ಒಂದೇ ಸೂರಿನಡಿ ತಂದು ಅತ್ಯಂತ ತ್ವರಿತವಾಗಿ ಬಗೆಹರಿಸಲು ಸಚಿವಾಲಯದ ಮಟ್ಟದಲ್ಲಿ ನೂತನವಾಗಿ “ಪ್ರಜಾಸೇವಾ ಇಲಾಖೆ”ಯನ್ನು ಸೃಜಿಸಲಾಗಿದೆ. ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಗಾಯತ್ರಿ ಜಿ.ಎನ್ ಅವರು ಜೂನ್ 24 ರಂದು ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಕಳೆದ ಜೂನ್ 20 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ…

Read More
Aadhar card to elephants for DNA Profiling

Elephant: ಗಜಪಡೆಗೆ ಸಿಗಲಿದೆ ಡಿಜಿಟಲ್ ಗುರುತು: ಕುಮ್ಕಿ ಆನೆಗಳ ಡಿಎನ್‌ಎ ಪರೀಕ್ಷೆಗೆ ಅರಣ್ಯ ಇಲಾಖೆ ಚಾಲನೆ

ಪಲಮನೇರ್: ಮಾನವರಿಗೆ ಇರುವ ಆಧಾರ್ ಕಾರ್ಡ್ ಮಾದರಿಯಲ್ಲೇ ಈಗ ಆನೆಗಳಿಗೂ ಒಂದು ವಿಶಿಷ್ಟ ಗುರುತಿನ ದಾಖಲೆ ಸಿದ್ಧವಾಗುತ್ತಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರ್‌ನಲ್ಲಿರುವ ಕೌಂಡಿನ್ಯ ಅಭಯಾರಣ್ಯದಲ್ಲಿರುವ ‘ಕುಮ್ಕಿ’ ಆನೆಗಳಿಗೆ (Elephant) ಡಿಎನ್‌ಎ ಪ್ರೊಫೈಲಿಂಗ್ (DNA Profiling) ಮಾಡುವ ಪ್ರಕ್ರಿಯೆಗೆ ಚಾಲನೆ ನೀಡುವ ಮೂಲಕ ಅರಣ್ಯ ಇಲಾಖೆ ಹೊಸ ಇತಿಹಾಸ ಬರೆದಿದೆ. ಕರ್ನಾಟಕದ ಆನೆಗಳಿಗೆ ಜೈವಿಕ ದಾಖಲಾತಿ: ಪ್ರಸ್ತುತ ಪಲಮನೇರ್ ಕ್ಯಾಂಪ್‌ನಲ್ಲಿರುವ ಜಯಂತ, ರಂಜನ್, ಅಭಿಮನ್ಯು, ಕೃಷ್ಣ, ದೇವ ಮತ್ತು ವಿನಯ್ ಎಂಬ ಆರು ಕುಮ್ಕಿ ಆನೆಗಳ ಮೇಲೆ…

Read More
Big News slipper will be provided to school students rather than shoe

Big News: ಶೂ ಬದಲು ಮಕ್ಕಳಿಗೆ ಚಪ್ಪಲಿ ಭಾಗ್ಯ, ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ

ಬೆಂಗಳೂರು: ಹವಾಮಾನ ಬದಲಾವಣೆಯ ಕಾರಣದಿಂದ ಈ ಬಾರಿ ವಿದ್ಯಾರ್ಥಿಗಳಿಗೆ ಶೂ ಬದಲಾಗಿ ಚಪ್ಪಲಿ (Big News) ನೀಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಬೇಡಿಕೆ ಇರುವ ಜಿಲ್ಲೆಗಳ ಮಾಹಿತಿ ಸಂಗ್ರಹ ವಿದ್ಯಾರ್ಥಿಗಳಿಗೆ ಈ ಬಾರಿ ಶೂ ಬದಲು ಚಪ್ಪಲಿ ಭಾಗ್ಯ ನೀಡಲು ಇಲಾಖೆ ಪ್ಲ್ಯಾನ್‌ ಮಾಡುತ್ತಿದ್ದು, ಬೇಡಿಕೆ ಇರುವ ಜಿಲ್ಲೆ ಮಾಹಿತಿ ಸಂಗ್ರಹಕ್ಕೆ ಉರ್ದು & ಇತರೆ ಅಲ್ಪ ಸಂಖ್ಯಾತ ಭಾಷಾ ಶಾಲೆ ನಿರ್ದೇಶನಾಲಯ ಉಪನಿರ್ದೇಶಕರಿಗೆ ಸೂಚನೆ ನೀಡಿದೆ. ಹವಾಮಾನ ಅನುಗುಣವಾಗಿ ಚಪ್ಪಲಿ ಈ ಬಾರಿ ಮಕ್ಕಳಿಗೆ…

Read More