Bigg Boss: ಅಗ್ನಿಪರೀಕ್ಷೆಯಲ್ಲಿ ಗೆದ್ದು ಲಕ್ಕಿ ಚಾನ್ಸ್ ಪಡೆದ ಇಬ್ಬರು ಸಾಮಾನ್ಯ ಸ್ಪರ್ಧಿಗಳು ಯಾರು ಗೊತ್ತಾ?
ಬೆಂಗಳೂರು: ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss 13) ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಯಾರೆಲ್ಲಾ ಸೆಲೆಬ್ರಿಟಿಗಳು ಹಾಗೂ ಜನಸಾಮಾನ್ಯರು ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ ಎಂಬ ಕುತೂಹಲ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಚರ್ಚೆಯಾಗುತ್ತಿದೆ. ಇದರ ನಡುವೆಯೇ, ಸಾಮಾನ್ಯ ಜನರಿಂದ ಅರ್ಹ ಸ್ಪರ್ಧಿಗಳನ್ನು ಆರಿಸುವ ಕಠಿಣ ಪ್ರಕ್ರಿಯೆ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಈಗಾಗಲೇ ಆರಂಭವಾಗಿದ್ದು, ವೀಕ್ಷಕರಲ್ಲಿ ರೋಮಾಂಚನ ಮೂಡಿಸಿದೆ. ಲಕ್ಷಾಂತರ ಜನರಲ್ಲಿ ಶಾರ್ಟ್‌ಲಿಸ್ಟ್ ಆಗಿದ್ದ…
