TOP NEWS
PM Narendra Modi Hits 30 Million YouTube Subscribers Global Record Ahead of 76th Birthday

Narendra Modi: ಡಿಜಿಟಲ್ ಜಗತ್ತಿನಲ್ಲಿ ಮೋದಿ ಹೊಸ ಇತಿಹಾಸ: ಯೂಟ್ಯೂಬ್‌ನಲ್ಲಿ 3 ಕೋಟಿ, ಇನ್‌ಸ್ಟಾಗ್ರಾಮ್‌ನಲ್ಲಿ 10 ಕೋಟಿ ಫಾಲೋವರ್ಸ್ ಗಳಿಸಿದ ಏಕೈಕ ನಾಯಕ

ನವದೆಹಲಿ: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ತಮ್ಮ 76ನೇ ಜನ್ಮದಿನದ ಹೊಸ್ತಿಲಲ್ಲಿದ್ದು, ಈ ಅಪರೂಪದ ಹಾಗೂ ಐತಿಹಾಸಿಕ ಸಂದರ್ಭವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ದೇಶಾದ್ಯಂತ ಬೃಹತ್ ಕಾರ್ಯಕ್ರಮಗಳನ್ನು ರೂಪಿಸಿದೆ. ಕೇವಲ ಪ್ರತ್ಯಕ್ಷ ರಾಜಕೀಯ ರಂಗದಲ್ಲಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿರುವ ಪ್ರಧಾನಿ ಮೋದಿ, ಡಿಜಿಟಲ್ ಪ್ರಪಂಚದ ಅಪ್ರತಿಮ ಸಾಮ್ರಾಟ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಈ ಶುಭ ಸಂದರ್ಭದ ಅಂಗವಾಗಿ ಬಿಜೆಪಿ ನಾಯಕ ನಿತಿನ್ ನವೀನ್ ವೀಡಿಯೊ…

Read More