Bitcoin Scam: ಬಾಲ್ಯದ ಸ್ನೇಹ ತಂದಿಟ್ಟ ಬಿಟ್‌ಕಾಯಿನ್ ಗಂಡಾಂತರ: ನಲಪಾಡ್ ವಿರುದ್ಧ ಎಸ್‌ಐಟಿ ದೋಷಾರೋಪ ಪಟ್ಟಿ
ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬಹುಕೋಟಿ ಬಿಟ್‌ಕಾಯಿನ್ (Bitcoin Scam) ಹಗರಣದಲ್ಲಿ ಕಾಂಗ್ರೆಸ್‌ನ ಪ್ರಮುಖ ಯುವ ನಾಯಕ ಮೊಹಮ್ಮದ್ ನಲಪಾಡ್ ಅವರ ಸುತ್ತ ಕಾನೂನಿನ ಬೇಲಿ ಮತ್ತಷ್ಟು ಬಿಗಿಗೊಂಡಿದೆ. ತುಮಕೂರಿನ ಖಾಸಗಿ ಟ್ರೇಡಿಂಗ್ ಕಂಪನಿಯಿಂದ ಡಿಜಿಟಲ್ ಕರೆನ್ಸಿ ಕಳವು ಮಾಡಿದ ಪ್ರಕರಣದ ತನಿಖೆ ಮುಗಿಸಿರುವ ವಿಶೇಷ ತನಿಖಾ ದಳ (SIT), ನ್ಯಾಯಾಲಯಕ್ಕೆ ಅಧಿಕೃತ ಚಾರ್ಜ್‌ಶೀಟ್ ಸಲ್ಲಿಸಿದೆ. ಈ ದೋಷಾರೋಪ ಪಟ್ಟಿಯಲ್ಲಿ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಹಾಗೂ ಆತನ ಆಪ್ತ ರಾಬಿನ್…
