West Bengal assembly election points which helped BJP

West Bengal: ಬಂಗಾಳದಲ್ಲಿ ಕೇಸರಿ ಅಲೆ: ಬಿಜೆಪಿ ವಿಜಯಯಾತ್ರೆಯ ಹಿಂದಿನ 9 ಪ್ರಮುಖ ಕಾರಣಗಳು

ಪಶ್ಚಿಮ ಬಂಗಾಳದ ಚುನಾವಣಾ (West Bengal) ಕಣದಲ್ಲಿ ಈ ಬಾರಿ ಬಿಜೆಪಿ ಅಭೂತಪೂರ್ವ ಮುನ್ನಡೆ ಸಾಧಿಸಿರುವುದು ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮಮತಾ ಬ್ಯಾನರ್ಜಿ ಅವರ ಸುದೀರ್ಘ ಆಳ್ವಿಕೆಗೆ ಬ್ರೇಕ್ ಹಾಕಿ, ಕೇಸರಿ ಪಡೆ 160ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಲು ಕಾರಣವಾದ ಪ್ರಮುಖ ಅಂಶಗಳನ್ನು ಈ ಕೆಳಗಿನಂತೆ ವಿಶ್ಲೇಷಿಸಬಹುದು: ಬಿಜೆಪಿ ವಿಜಯಯಾತ್ರೆಯ ಹಿಂದಿನ ಕಾರಣಗಳು 1. ಮತದಾರರ ಪಟ್ಟಿ ‘ಶುದ್ಧೀಕರಣ’ದ ಎಫೆಕ್ಟ್ ಚುನಾವಣೆಗೂ ಮುನ್ನ ನಡೆದ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (SIR) ಬಿಜೆಪಿಗೆ ದೊಡ್ಡ…

Read More
g parameshwar about mamata Banerjee allegation of vote deleting

G Parameshwar: ಬಂಗಾಳದ ಮತದಾನದಲ್ಲಿ ಅಕ್ರಮ ನಡೆದಿದೆಯೇ? ಪರಮೇಶ್ವರ್ ಪ್ರಶ್ನೆ

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರದತ್ತ ಮುನ್ನಡೆಯುತ್ತಿರುವ ಬೆನ್ನಲ್ಲೇ, ಅಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಅನುಮಾನ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂಬ ಮಮತಾ ಬ್ಯಾನರ್ಜಿ ಅವರ ಆರೋಪದ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆಯ ಕಾನೂನುಬದ್ಧತೆಯ ಬಗ್ಗೆ ಸಚಿವರು ಪ್ರಶ್ನೆ ಎತ್ತಿದ್ದಾರೆ. ಕಾನೂನೂ ರೀತಿಯ ತನಿಖೆ ಅಗತ್ಯ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಸಾಧಿಸಲೇಬೇಕು ಎಂಬ ಹಠಕ್ಕೆ ಬಿದ್ದಿರುವುದು…

Read More
west bengal assembly election bjp historical victory

West Bengal: ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ, 200ರ ಸನಿಹದಲ್ಲಿ ಕೇಸರಿ ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣಾ ಇತಿಹಾಸದಲ್ಲಿ ಇಂದು ಬೃಹತ್‌ ರಾಜಕೀಯ ಬದಲಾವಣೆ ಕಂಡುಬರುತ್ತಿದೆ. ಮಧ್ಯಾಹ್ನದ ಅಪ್‌ಡೇಟ್ ಪ್ರಕಾರ, 293 ಸ್ಥಾನಗಳ ಪೈಕಿ ಬಿಜೆಪಿ ಬರೋಬ್ಬರಿ 192 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಅಬ್ಬರಿಸುತ್ತಿದ್ದು, ತೃಣಮೂಲ ಕಾಂಗ್ರೆಸ್‌ ಭದ್ರಕೋಟೆ ಚಿದ್ರಗೊಂಡಿದೆ. ಬಿಜೆಪಿ ಸ್ಪಷ್ಟ ಬಹುಮತದತ್ತ ಮುನ್ನುಗ್ಗುತ್ತಿರುವ ಬೆನ್ನಲ್ಲೇ, ಬಂಗಾಳದ ಗದ್ದುಗೆ ಏರುವ ಆ ‘ಅದೃಷ್ಟವಂತ’ ನಾಯಕ ಯಾರು ಎಂಬ ಚರ್ಚೆ ಈಗ ಗಲ್ಲಿಯಿಂದ ದಿಲ್ಲಿಯವರೆಗೆ ಶುರುವಾಗಿದೆ. ಸಿಎಂ ಕುರ್ಚಿಗಾಗಿ ದೆಹಲಿ ಮಟ್ಟದಲ್ಲಿ ಆರಂಭವಾಯ್ತು ಕಸರತ್ತು! ರಾಜ್ಯದಲ್ಲಿ…

Read More
assam assembly election himanth biswa sharma again made magic

Assam: ಅಸ್ಸಾಂನಲ್ಲಿ ‘ಹಿಮಂತ ಮ್ಯಾಜಿಕ್’: ಬಿಜೆಪಿ ಐತಿಹಾಸಿಕ ಹ್ಯಾಟ್ರಿಕ್ ಗೆಲುವು

ಗುವಾಹಟಿ: ದೇಶದ ಹಲವು ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆಯ ನಡುವೆ ಸರ್ಕಾರಗಳು ಪತನಗೊಳ್ಳುತ್ತಿದ್ದರೆ, ಅಸ್ಸಾಂನಲ್ಲಿ (Assam) ಮಾತ್ರ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ‘ಅಭಿವೃದ್ಧಿ ಮಂತ್ರ’ ಮ್ಯಾಜಿಕ್ ಮಾಡಿದೆ. 2026ರ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಐತಿಹಾಸಿಕ ಜಯ ಸಾಧಿಸುವ ಮೂಲಕ ಹ್ಯಾಟ್ರಿಕ್ ಗೆಲುವಿನ ಪತಾಕೆ ಹಾರಿಸಿದೆ. ವಿರೋಧ ಪಕ್ಷಗಳ ಪ್ರಬಲ ಪೈಪೋಟಿಯ ನಡುವೆಯೂ ಹಿಮಂತ ಬಿಸ್ವ ಶರ್ಮಾ ಅವರ ನಾಯಕತ್ವಕ್ಕೆ ಅಸ್ಸಾಂ ಜನತೆ ಮತ್ತೊಮ್ಮೆ ಜೈ ಎಂದಿದ್ದಾರೆ. ಕೇಸರಿ ಅಲೆಗೆ…

Read More
West Bengal bjp won TMC loss brutally

West Bengal: ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: 15 ವರ್ಷಗಳ ಟಿಎಂಸಿ ಆಡಳಿತಕ್ಕೆ ಮುಕ್ತಿ ಹಾಡಿದ ಮತದಾರ!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗಿದೆ. ಕಳೆದ ಒಂದೂವರೆ ದಶಕದಿಂದ ಅಲುಗಾಡದಂತೆ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಭದ್ರಕೋಟೆಯನ್ನು (West Bengal) ಬಿಜೆಪಿ ಅಕ್ಷರಶಃ ಧೂಳೀಪಟ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ನೀಡಿದ್ದ “ಗಂಗೆ ಬಿಹಾರದ ಮೂಲಕ ಬಂಗಾಳಕ್ಕೆ ಹರಿಯುತ್ತಾಳೆ” ಎಂಬ ಮಾತು ಇಂದು ಚುನಾವಣಾ ಫಲಿತಾಂಶದ ಮೂಲಕ ನಿಜವಾಗಿದ್ದು, ಬಂಗಾಳದ ಗದ್ದುಗೆ ಕೇಸರಿಮಯವಾಗಿದೆ. 200ರ ಗಡಿ ದಾಟಿದ ಬಿಜೆಪಿ ಚುನಾವಣಾ ಫಲಿತಾಂಶದ…

Read More
Census congress accused central government for delaying

Census: ಜಾತಿಗಣತಿ ವಿಳಂಬ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ

ನವದೆಹಲಿ: ದೇಶದಲ್ಲಿ ಜಾತಿಗಣತಿ ನಡೆಸುವ ಪ್ರಕ್ರಿಯೆಯನ್ನು (Census) ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಆರೋಪಿಸಿದೆ. ಜಾತಿಗಣತಿ ನಡೆಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿ ಇಂದಿಗೆ ಸರಿಯಾಗಿ ಒಂದು ವರ್ಷ ಪೂರೈಸಿದ್ದರೂ, ಈವರೆಗೂ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಕಾಂಗ್ರೆಸ್‌ ಹೇಳಿದ್ದೇನು? ಈ ಕುರಿತು ಸರ್ಕಾರದ ನಡೆಯನ್ನು ಪ್ರಶ್ನಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, “ಕಳೆದ ವರ್ಷ ಏಪ್ರಿಲ್ 30ರಂದು ಪ್ರಧಾನಿಯವರು ಮುಂದಿನ ಜನಗಣತಿಯಲ್ಲಿ…

Read More
BJP leads in Gujarat local body polls

BJP: ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ಅಹಮದಾಬಾದ್: ಗುಜರಾತ್‌ನ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಬಿಜೆಪಿ )BJP) ಅಭೂತಪೂರ್ವ ಮುನ್ನಡೆ ಸಾಧಿಸಿದೆ. ರಾಜ್ಯದಾದ್ಯಂತ ಒಟ್ಟು 9,200ಕ್ಕೂ ಹೆಚ್ಚು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಈವರೆಗೆ ಬಿಜೆಪಿ 3,750ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. 410 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿ 410 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ 20 ಸ್ಥಾನಗಳಿಗೆ ಸೀಮಿತವಾಗಿದೆ. ಇನ್ನುಳಿದಂತೆ ಪುರಸಭೆಗಳಲ್ಲಿ ಬಿಜೆಪಿ 1,105 ಸ್ಥಾನಗಳನ್ನು ಪಡೆದಿದ್ದರೆ, ಕಾಂಗ್ರೆಸ್…

Read More