Congress: ಕಾಂಗ್ರೆಸ್‌ನಲ್ಲಿ ತೀವ್ರಗೊಂಡ ‘ಪ್ರಣಾಳಿಕೆ ಫೈಟ್’: ಡಿ.ಕೆ. ಶಿವಕುಮಾರ್‌ಗೆ ಪತ್ರ ಬರೆದ ಬಿಕೆ ಹರಿಪ್ರಸಾದ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಸ್ವಪಕ್ಷೀಯ ಶಾಸಕರು ಹಾಗೂ ಹಿರಿಯ ನಾಯಕರಿಂದಲೇ ಆಡಳಿತಾತ್ಮಕ ಅಸಮಾಧಾನ ಎದುರಾಗುತ್ತಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಜನರಿಗೆ ನೀಡಿದ್ದ ಭರವಸೆಗಳನ್ನು ಸರ್ಕಾರ ಸೂಕ್ತವಾಗಿ ಜಾರಿಗೆ ತರುತ್ತಿಲ್ಲ ಎಂದು ಆರೋಪಿಸಿ ಹಿರಿಯ ನಾಯಕರು ‘ಪ್ರಣಾಳಿಕೆ ಸಮರ’ ಆರಂಭಿಸಿದ್ದಾರೆ. ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಪ್ರಮುಖ ವಿಷಯಗಳನ್ನು ಕಡ್ಡಾಯವಾಗಿ (Congress) ಈಡೇರಿಸಲೇಬೇಕು ಎಂದು ನಾಯಕರು ಪಟ್ಟು ಹಿಡಿದಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಬಿ.ಕೆ. ಹರಿಪ್ರಸಾದ್ ಬರೆದ ಮಹತ್ವದ ಪತ್ರ ಬಹಿರಂಗ: ಆಲಂದ ಶಾಸಕ ಬಿ.ಆರ್. ಪಾಟೀಲ್ ಅವರು…
