Sometimes I also want to take break says Shreya Ghoshal

Shreya Ghoshal: ನನಗೂ ಬ್ರೇಕ್‌ ತಗೋಬೇಕು ಅನಿಸುತ್ತೆ, ಶಾಕಿಂಗ್‌ ಹೇಳಿಕೆ ನೀಡಿದ ಗಾಯಕಿ

ನವದೆಹಲಿ: ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಇತ್ತೀಚೆಗೆ ಅರಿಜಿತ್ ಸಿಂಗ್ ಅವರು ಹಿನ್ನೆಲೆ ಗಾಯನದಿಂದ ವಿರಾಮ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದು, ಅವರ ಈ ನಿರ್ಧಾರವನ್ನು ಧೈರ್ಯಯುತ ನಿರ್ಧಾರ ಎಂದು ಕರೆದಿದ್ದು ಅವರು ಕೂಡ ಬ್ರೇಕ್‌ ತೆಗೆದುಕೊಳ್ಳುವ ಬಗ್ಗೆಯೂ ಯೋಚಿಸುತ್ತಿದ್ದೇನೆ ಎನ್ನುವ ಮೂಲಕ ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ. ನನಗೂ ಬ್ರೇಕ್‌ ತೆಗೆದುಕೊಳ್ಳುವ ಮನಸ್ಸಿದೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ನಿವೃತ್ತರಾದ ಬಗ್ಗೆ ಮಾಡಿದ ಪ್ರಶ್ನೆಗೆ…

Read More
Samantha ruth prabhu to do film with salman khan

Samantha: ಸಲ್ಮಾನ್‌ ಖಾನ್‌ ಜೊತೆ ಸಿನಿಮಾ ಮಾಡ್ತಾರಾ ಸಮಂತಾ? ಏನಿದು ಹೊಸ ಸುದ್ದಿ?

ಮುಂಬೈ: ಕಳೆದ ಕೆಲವು ದಿನಗಳಿಂದ, ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತೆಲುಗು ನಿರ್ಮಾಪಕ ದಿಲ್ ರಾಜು ಅವರೊಂದಿಗೆ ಹೊಸ ಸಿನಿಮಾ ಮಾಡಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಈ ನಡುವೆ ಹೊಸ ಸಿನಿಮಾದಲ್ಲಿ ನಟಿ ಸಮಂತಾ ರುತ್‌ ಪ್ರಭು (Samantha) ಅವರು ಬಾಲಿವುಡ್‌ ಬಾಯ್‌ಜಾನ್‌ ಸಲ್ಮಾನ್‌ ಖಾನ್‌ ಅವರ ಜೊತೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜ್‌-ಡಿಕೆ ನಿರ್ದೇಶನದಲ್ಲಿ ಸಿನಿಮಾ ಕೆಲ ಮಾಹಿತಿಗಳ ಪ್ರಕಾರ, ಈ ಸಿನಿಮಾವನ್ನ ಫೇಮಸ್‌ ನಿರ್ದೇಶಕ ಜೋಡಿ ರಾಜ್‌ ಮತ್ತು ಡಿಕೆ ನಿರ್ದೇಶನ…

Read More
Rashmika Mandanna vijay devarakonda wedding

Rashmika: ಸತಿಪತಿಗಳಾದ ರಶ್ಮಿಕಾ-ವಿಜಯ್‌, ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ

ಉದಯಪುರ: ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್‌ ದೇವರಕೊಂಡ (Rashmika) ಇಂದು ಸತಿಪತಿಗಳಾಗಿದ್ದು, ತೆಲುಗು ಹಾಗೂ ಕೊಡವ ಸಂಪ್ರದಾಯದಂತೆ ಇಬ್ಬರೂ ಹಸೆಮಣೆ ಏರಿದ್ದಾರೆ. ಮೊದಲು ತೆಲುಗು ಸಂಪ್ರದಾಯದಂತೆ ವಿವಾಹ ಇನ್ನು ಮಾಹಿತಿಗಳ ಪ್ರಕಾರ, ಇಂದು ಬೆಳಗ್ಗೆ ರಶ್ಮಿಕಾ ಹಾಗೂ ವಿಜಯ್‌ ತೆಲುಗು ಸಂಪ್ರದಾಯದಂತೆ ಮದುವೆ ಮಾಡಿಕೊಂಡಿದ್ದಾರೆ. ಹಾಗೆಯೇ, ಸಂಜೆ ಕೊಡವ ಸಂಪ್ರದಾಯದಂತೆ ವಿವಾಹ ನಡೆಯಲಿದೆ ಎನ್ನಲಾಗಿದೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಬಹಳ…

Read More
Don't Want Sympathy says Rajpal Yadav

Rajpal Yadav: ನನಗೆ ಸಹಾನೂಭೂತಿ ಬೇಡ ಎಂದ ನಟ ರಾಜ್‌ಪಾಲ್ ಯಾದವ್

ಹೈದರಾಬಾದ್: 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಬಾಲಿವುಡ್ ನಟ ರಾಜ್‌ಪಾಲ್ ಯಾದವ್, (Rajpal Yadav) ಅವರಿಗೆ ಮಧ್ಯಂತರ ಜಾಮೀನು ಲಭಿಸಿದ್ದು, ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೇ, ತಮಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಸಹಾಯ ಮಾಡಿದ ಜನರ ಹೆಸರನ್ನ ಬಹಿರಂಗ ಮಾಡದ ನಟ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಫೆಬ್ರವರಿ 16 ರಂದು ನಟನಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಅವರ ಜಾಮೀನು ಮಾರ್ಚ್ 18 ರವರೆಗೆ ಮಾನ್ಯವಾಗಿರುತ್ತದೆ. ಇನ್ನು…

Read More
Bollywood Shahid Kapoor and Rashmika Mandanna to star in new film

Bollywood: ಮತ್ತೊಂದು ಸಿನಿಮಾದಲ್ಲಿ ಶಾಹಿದ್-ರಶ್ಮಿಕಾ, ರೋಮ್‌ಕಾಮ್‌ನಲ್ಲಿ ಮಿಂಚಲಿದೆ ಜೋಡಿ

ಮುಂಬೈ: ಬಾಲಿವುಡ್‌ (Bollywood) ನಟ ಶಾಹಿದ್‌ ಕಪೂರ್‌ ಹಾಗೂ ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಹೊಸ ಸಿನಿಮಾಗಾಗಿ ಒಂದಾಗುತ್ತಿದ್ದಾರೆ ಎನ್ನುವ ವಿಚಾರ ಬಹಿರಂಗವಾಗಿದೆ. ಸದ್ಯ ಈ ಜೋಡಿ ಕಾಕ್‌ಟೇಲ್‌ 2 ಸಿನಿಮಾದ ಶೂಟಿಂಗ್‌ ಮಾಡುತ್ತಿದ್ದು, ಈ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ರೋಮ್‌ಕಾಮ್‌ ಸಿನಿಮಾ ಈ ಕಾಕ್‌ಟೇಲ್‌ 2 ಇನ್ನು ಮಾಹಿತಿಗಳ ಪ್ರಕಾರ, ಈ ಜೋಡಿ, ಬಧಾಯಿ ಹೋ ಮತ್ತು ಮೈದಾನ್ ಖ್ಯಾತಿಯ ನಿರ್ದೇಶಕ ಅಮಿತ್ ರವೀಂದ್ರನಾಥ್ ಶರ್ಮಾ ಅವರೊಂದಿಗೆ ಈ ಕಾಕ್‌ಟೇಲ್‌ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದು…

Read More
singer Talwiinder Breaks Silence On Disha Patani Dating Rumours

Disha Patani: ಕೊನೆಗೂ ಮೌನ ಮುರಿದ ತಲ್ವೀಂದರ್, ದಿಶಾ ಜೊತೆಗಿನ ಡೇಟಿಂಗ್‌ ಸತ್ಯಾನಾ?

ಮುಂಬೈ: ಸಖತ್‌ ಬೋಲ್ಡ್‌ ಲುಕ್‌ಗೆ ಫೇಮಸ್‌ ಆಗಿರುವ ಬಾಲಿವುಡ್‌ ನಟಿ ದಿಶಾ ಪಟಾನಿ (Disha Patani) ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸದ್ಯ ಅವರು ತಮ್ಮ ಲವ್‌ ಲೈಫ್‌ ವಿಚಾರವಾಗಿ ಎಲ್ಲರ ಹುಬ್ಬೇರಿಸಿದ್ದಾರೆ. ತಲ್ವೀಂದರ್ ಜೊತೆ ದಿಶಾ ಡೇಟಿಂಗ್‌ ಕಳೆದ ಕೆಲ ಸಮಯದ ಹಿಂದೆ ಉದಯಪುರದಲ್ಲಿ ನಡೆದ ಬಾಲಿವುಡ್‌ ನಟಿ ಕೃತಿ ಸನೋನ್ ಅವರ ಸಹೋದರಿ ನೂಪುರ್ ಸನೋನ್ ಅವರ ವಿವಾಹ ಸಮಾರಂಭದಲ್ಲಿ ದಿಶಾ ಪಟಾನಿ ಮತ್ತು ಪಂಜಾಬಿ ಗಾಯಕ ತಲ್ವೀಂದರ್ ಕೈ ಹಿಡಿದುಕೊಂಡು ಓಡಾಡುತ್ತಿರುವ ವಿಡಿಯೋ ಎಲ್ಲೆಡೆ…

Read More
Salman Khan plays Bade Saab in Dhurandhar 2

Salman Khan: ಧುರಂಧರ್ 2 ಸಿನಿಮಾದಲ್ಲಿ ಸಲ್ಮಾನ್‌ ಖಾನ್?‌ ಬಾಯ್‌ಜಾನ್‌ ಫೋಟೋ ವೈರಲ್

ಮುಂಬೈ: ಬಾಲಿವುಡ್‌ ಮಾತ್ರವಲ್ಲದೇ ಭಾರತದಾದ್ಯಂತೆ ಸಖತ್‌ ಯಶಸ್ಸು ಗಳಿಸಿದ್ದ ನಟ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್‌ ಸಿನಿಮಾದ ಮುಂದಿನ ಭಾಗ ಸಹ ಬಿಡುಗಡೆಗೆ ಸಜ್ಜಾಗಿದ್ದು, ಎಲ್ಲರ ಕಣ್ಣು ಅದರ ಮೇಲಿದೆ. ಇದೀಗ ಈ ಸಿನಿಮಾದಲ್ಲಿ ಬಾಲಿವುಡ್‌ ಬಾಯ್‌ಜಾನ್‌ ಸಲ್ಮಾನ್‌ ಖಾನ್‌ (Salman Khan) ಸಹ ಮುಖ್ಯಪಾತ್ರದಲ್ಲಿ ನಟನೆ ಮಾಡುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ. ಏನಿದು ವಿಚಾರ ಇಲ್ಲಿದೆ ನೋಡಿ. ಸಲ್ಮಾನ್‌ ಖಾನ್‌ ಫೋಟೋ ವೈರಲ್‌ ನಿನ್ನೆಯಷ್ಟೇ ಧುರಂಧರ್ 2 ಸಿನಿಮಾದ ಟೀಸರ್‌ ರಿಲೀಸ್‌ ಆಗಿದೆ. ಅಭಿಮಾನಿಗಳಿಗೆ ಈ…

Read More