TOP NEWS
Deepika Padukone Shoots Night Schedules and Intense Action for Raaka in Her Third Trimester

Deepika Padukone: ಏಳು ತಿಂಗಳ ಗರ್ಭಿಣಿಯಾಗಿದ್ದರೂ ಸಾಹಸ ದೃಶ್ಯಗಳಲ್ಲಿ ನಟಿ ದೀಪಿಕಾ ಪಡುಕೋಣೆ ಭಾಗಿ: ‘ರಾಕಾ’ ಚಿತ್ರಕ್ಕಾಗಿ ಅಹೋರಾತ್ರಿ ಶ್ರಮ!

ಮುಂಬೈ: ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಸದ್ಯ ತಮ್ಮ ವೃತ್ತಿಜೀವನ ಹಾಗೂ ವೈಯಕ್ತಿಕ ಬದುಕಿನ ಮಹತ್ವದ ದಿನಗಳನ್ನು ಒಟ್ಟೊಟ್ಟಿಗೇ ನಿಭಾಯಿಸುತ್ತಿದ್ದಾರೆ. ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ದೀಪಿಕಾ, ತಾವೇ ನಟಿಸುತ್ತಿರುವ ‘ರಾಕಾ’ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ನಿರ್ದೇಶಕ ಅಟ್ಲೀ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಬಿಗ್ ಬಜೆಟ್ ಆ್ಯಕ್ಷನ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಮತ್ತು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಮೊದಲ ಬಾರಿಗೆ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಈ ಸಿನಿಮಾ ಅನೌನ್ಸ್ ಆದಾಗಿನಿಂದಲೂ ಅಭಿಮಾನಿಗಳಲ್ಲಿ…

Read More
Bollywoods Barbie Girl Katrina Kaif Turns 43 Ocean of Birthday Wishes Pours In from Across the Globe

Katrina Kaif: ಬಾಲಿವುಡ್‌ನ ‘ಬಾರ್ಬಿ ಗರ್ಲ್’ ಕತ್ರಿನಾ ಕೈಫ್‌ಗೆ 43ರ ಸಂಭ್ರಮ: ವಿಶ್ವದಾದ್ಯಂತ ಹರಿದುಬಂತು ಶುಭಾಶಯಗಳ ಮಹಾಪೂರ!

ಮುಂಬೈ: ಬಾಲಿವುಡ್‌ನ ಸ್ಟಾರ್ ನಟಿ ಕತ್ರಿನಾ ಕೈಫ್ (Katrina Kaif) ಇಂದು (ಜುಲೈ 16, 2026) ತಮ್ಮ 43ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಕತ್ರಿನಾ ಅವರ ಯಶಸ್ಸಿನ ಕಿರೀಟಕ್ಕೆ ಹಲವು ಗರಿಗಳಿವೆ. ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಅವರ ‘ಬಾರ್ಬಿ’ ಗೊಂಬೆಯ ನೆನಪು. ಜಗತ್ತಿನಾದ್ಯಂತ ಹೆಣ್ಣುಮಕ್ಕಳ ನೆಚ್ಚಿನ ಆಟಿಕೆಯಾಗಿರುವ ಬಾರ್ಬಿ ಗೊಂಬೆಯ ರೂಪವನ್ನು ಪಡೆದ ಭಾರತದ ಮೊದಲ ನಟಿ ಕತ್ರಿನಾ ಕೈಫ್ ಎಂಬ ಅಪರೂಪದ ವಿಷಯ ಅನೇಕರಿಗೆ ತಿಳಿದಿಲ್ಲ. ಗ್ಲೋಬಲ್ ಸೆಲೆಬ್ರಿಟಿಗಳ ಮಾದರಿಯಲ್ಲಿ…

Read More
Saif Ali Khan praise on Dhurandhar says the films changed the landscape of Indian cinema

Saif Ali Khan: ‘ಧುರಂಧರ್’ ಚಿತ್ರರಂಗದ ಚಹರೆಯನ್ನೇ ಬದಲಾಯಿಸಿದೆ: ನಟ ಸೈಫ್ ಅಲಿ ಖಾನ್ ಪ್ರಶಂಸೆ!

ಮುಂಬೈ: ನಿರ್ದೇಶಕ ಆದಿತ್ಯ ಧರ್ ಅವರ ‘ಧುರಂಧರ್’ ಸಿನಿಮಾ ಸರಣಿಯು ಭಾರತೀಯ ಚಿತ್ರರಂಗದಲ್ಲಿ ಸಂಗೀತವನ್ನು ಬಳಸುವ ವಿಧಾನವನ್ನೇ ಸಂಪೂರ್ಣವಾಗಿ ಬದಲಾಯಿಸಿದೆ ಎಂದು ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಶ್ಲಾಘಿಸಿದ್ದಾರೆ. ಈ ಸಿನಿಮಾ ಸರಣಿಯು ಚಿತ್ರನಿರ್ಮಾಣದ ಶೈಲಿಯಲ್ಲಿ ದೊಡ್ಡ ಬದಲಾವಣೆ ತಂದಿದ್ದು, ಇದರ ಹಾಡುಗಳು ಸಾಂಪ್ರದಾಯಿಕ ಚೌಕಟ್ಟಿನಿಂದ ಹೊರಬಂದು ಹೊಸತನದಿಂದ ಕೂಡಿವೆ ಎಂದು ಅವರು ಮುಕ್ತಕಂಠದಿಂದ ಕೊಂಡಾಡಿದ್ದಾರೆ. ರಣವೀರ್‌ ಸಿಂಗ್‌ ಸಿನಿಮಾ ಹಾಡಿ ಹೊಗಳಿದ ನಟ ‘ದಿ ಹಾಲಿವುಡ್ ರಿಪೋರ್ಟರ್ ಇಂಡಿಯಾ’ ಸಂದರ್ಶನದಲ್ಲಿ…

Read More
Ramayana theatrical rights row Distributors back out of Ranbir Yash starrer citing Adipurush failure

Ramayana: ₹4,000 ಕೋಟಿಯ ‘ರಾಮಾಯಣ’ಕ್ಕೆ ಮುಳುವಾಯಿತೇ ‘ಆದಿಪುರುಷ್‌’ ನೆರಳು? ಹಕ್ಕು ಖರೀದಿಸಲು ವಿತರಕರ ಹಿಂದೇಟು!

ಮುಂಬೈ: ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ವೈಭವೋಪೇತ ಹಾಗೂ ಭಾರಿ ಬಜೆಟ್‌ನಲ್ಲಿ ತಯಾರಾಗುತ್ತಿರುವ ‘ರಾಮಾಯಣ’ (Ramayana) ಚಿತ್ರದ ಬಿಡುಗಡೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ರಣ್​​ಬೀರ್ ಕಪೂರ್, ಸ್ಯಾಂಡಲ್‌ವುಡ್ ಸ್ಟಾರ್ ಯಶ್ ಮತ್ತು ಸಾಯಿ ಪಲ್ಲವಿ ಅವರಂತಹ ಘಟಾನುಘಟಿ ತಾರೆಯರ ದಂಡೇ ಇರುವ ಈ ಚಿತ್ರದ ಮೊದಲ ಭಾಗವನ್ನು ಈ ವರ್ಷದ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 6 ರಂದು ತೆರೆಗೆ ತರಲು ಚಿತ್ರತಂಡ ಯೋಜಿಸಿದೆ. ಆದರೆ, ಬಿಡುಗಡೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಚಿತ್ರದ ನಿರ್ಮಾಪಕರಿಗೆ ವಿತರಣೆಯ ದೊಡ್ಡ…

Read More
Tollywood tabu and Nagarjuna to reunite after 28 years Tollywood tabu and Nagarjuna to reunite after 28 years

Tollywood: 28 ವರ್ಷಗಳ ಬಳಿಕ ನಾಗಾರ್ಜುನ್-ಟಬು ಕಂಬ್ಯಾಕ್

ಹೈದರಾಬಾದ್‌: ಭಾರತೀಯ ಚಿತ್ರರಂಗದ ಸಾರ್ವಕಾಲಿಕ ಜನಪ್ರಿಯ ತೆರೆಯ ಮೇಲಿನ ಜೋಡಿಗಳಲ್ಲೊಂದಾದ ನಾಗಾರ್ಜುನ್ ಮತ್ತು ಟಬು ಜೋಡಿ ದಶಕಗಳ (Tollywood) ಬಳಿಕ ಮತ್ತೆ ಒಂದಾಗುತ್ತಿದೆ. ಟಾಲಿವುಡ್ ಮನ್ಮಥ ನಾಗಾರ್ಜುನ್ ಅವರ ವೃತ್ತಿಜೀವನದ ಮೈಲಿಗಲ್ಲಿನ 100ನೇ ಚಿತ್ರದಲ್ಲಿ ಈ ಸ್ಟಾರ್ ಜೋಡಿ ಒಟ್ಟಿಗೆ ನಟಿಸುತ್ತಿದ್ದು, ಸದ್ಯಕ್ಕೆ ಈ ಚಿತ್ರಕ್ಕೆ ‘ಕಿಂಗ್100’ ಎಂದು ತಾತ್ಕಾಲಿಕ ಹೆಸರಿಡಲಾಗಿದೆ. ವಿಶೇಷವೆಂದರೆ, ನಾಗಾರ್ಜುನ್ ಮತ್ತು ಟಬು ಬರೋಬ್ಬರಿ 28 ವರ್ಷಗಳ ಸುದೀರ್ಘ ಬಿಡುವಿನ ಬಳಿಕ ಬೆಳ್ಳಿಪರದೆ ಹಂಚಿಕೊಳ್ಳುತ್ತಿದ್ದಾರೆ. ಈ ಹಿಂದಿನ ಸಿನಿಮಾಗಳಲ್ಲಿ ಪ್ರೇಮಿಗಳಾಗಿ ಕಾಣಿಸಿಕೊಂಡಿದ್ದ ಈ…

Read More
Actor yash new film story leaked viral on social media

Actor Yash: ರಾಕಿಂಗ್ ಸ್ಟಾರ್ ಯಶ್ ಮುಂದಿನ ಚಿತ್ರದ ಕಥೆ ಲೀಕ್? ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್!

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿರುವ ರಾಕಿ ಭಾಯ್ ಯಶ್, (Actor Yash) ಪ್ರಸ್ತುತ ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಶೂಟಿಂಗ್‌ನಲ್ಲಿ ಬಿಜಿಯಾಗಿದ್ದಾರೆ. ಈ ನಡುವೆ, ಅವರ ಮುಂದಿನ ಪ್ರಾಜೆಕ್ಟ್ ಕುರಿತು ಇಂಟರ್ನೆಟ್‌ನಲ್ಲಿ ಭಾರಿ ಚರ್ಚೆ ಶುರುವಾಗಿದೆ. ಪ್ರಸಿದ್ಧ ಚಲನಚಿತ್ರ ಮಾಹಿತಿ ಜಾಲತಾಣವಾದ ಐಎಂಡಿಬಿ (IMDb) ಪುಟದಲ್ಲಿ ಯಶ್ ಅವರ ಮುಂಬರುವ ಸಿನಿಮಾದ ಲೈನ್ ಹಾಗೂ ಕಲಾವಿದರ ವಿವರಗಳು ಪ್ರಕಟವಾಗಿದ್ದು, ಗಾಂಧಿನಗರದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಏನಿದು ‘ಮ್ಯಾಡ್ ಪೊಲೀಸ್’ ಕಥೆ? ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ…

Read More
acyress shreeleela humiliated by amruta Fadnavis in yoga function Bollywood

Bollywood: ನಟಿ ಶ್ರೀಲೀಲಾಗೆ ಅವಮಾನ ಮಾಡಿದ್ರಾ ಅಮೃತಾ ಫಡ್ನವಿಸ್? ವೈರಲ್‌ ಆಯ್ತು ವಿಡಿಯೋ

ಮುಂಬೈ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಮುಂಬೈನಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದಕ್ಷಿಣ ಭಾರತದ ಸ್ಟಾರ್ ನಟಿ ಶ್ರೀಲೀಲಾ (Bollywood) ಅವರ ಎರಡು ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಈ ವಿಶೇಷ ಕಾರ್ಯಕ್ರಮದಲ್ಲಿ ಶ್ರೀಲೀಲಾ ಅವರ ಜೊತೆಗೆ ಬಾಲಿವುಡ್ ನಟ ಶಾಹಿದ್ ಕಪೂರ್ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೆಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಕೂಡ ಭಾಗವಹಿಸಿದ್ದರು. ಯೋಗಾಸನಗಳನ್ನು ಮಾಡುವಾಗ ಶ್ರೀಲೀಲಾ ಅವರ ಹಾವಭಾವಗಳ ಒಂದು ವಿಡಿಯೋ ಟ್ರೋಲ್ ಆಗುತ್ತಿದ್ದರೆ,…

Read More