BPL Card: ಬಡ ಕುಟುಂಬಗಳಿಗೆ ಗುಡ್ ನ್ಯೂಸ್: ಶೀಘ್ರವೇ ಹೊಸ BPL ಕಾರ್ಡ್ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿಗಳ ಇ-ಕೆವೈಸಿ (e-KYC) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ಹೊಸ ಬಿಪಿಎಲ್ ರೇಷನ್ ಕಾರ್ಡ್ (BPL Card) ನಿರೀಕ್ಷೆಯಲ್ಲಿದ್ದ ಲಕ್ಷಾಂತರ ಬಡ ಕುಟುಂಬಗಳಿಗೆ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಅತ್ಯಂತ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಅನರ್ಹ ಫಲಾನುಭವಿಗಳ ಕಾರ್ಡ್‌ಗಳನ್ನು ಪರಿಶೀಲಿಸಿ ರದ್ದುಪಡಿಸುವ ಪ್ರಕ್ರಿಯೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹೊಸ ಕಾರ್ಡ್‌ಗಳ ವಿತರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಅರ್ಹ ಫಲಾನುಭವಿಗಳಿಗೆ ಆದಷ್ಟು ಬೇಗ ಹೊಸ ಬಿಪಿಎಲ್ ಕಾರ್ಡ್ ನೀಡಲು…
