TOP NEWS
big news Major Relief for Beneficiaries Karnataka Govt Relaxes Biometric Norms for Public Distribution System

Big News: ನೆಟ್‌ವರ್ಕ್ ಮತ್ತು ಇ-ಪಿಒಎಸ್ ಯಂತ್ರಗಳ ಸಮಸ್ಯೆಗೆ ಪರಿಹಾರ ಕಂಡುಕೊಂಡ ಆಹಾರ ಇಲಾಖೆ

ಬೆಂಗಳೂರು: ಕರ್ನಾಟಕ ಸರ್ಕಾರದ (Big News) ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದ ಬಡ ಹಾಗೂ ಅಗತ್ಯವಿರುವ ಫಲಾನುಭವಿಗಳಿಗೆ ನೀಡಲಾಗುವ ‘ಅನ್ನಭಾಗ್ಯ’ ಯೋಜನೆಯಲ್ಲಿ ಎದುರಾಗುತ್ತಿದ್ದ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ದೊಡ್ಡ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ (PDS) ಬೆರಳಚ್ಚು (Biometric) ಮ್ಯಾಚ್ ಆಗದೆ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯಲಾಗದೆ ಬರಿಗೈಯಲ್ಲಿ ಹಿಂತಿರುಗುತ್ತಿದ್ದ ಸಾವಿರಾರು ವೃದ್ಧರು ಮತ್ತು ಶ್ರಮಿಕರಿಗೆ ಸರ್ಕಾರ ಈಗ ಬಿಗ್ ರಿಲೀಫ್ ನೀಡಿದೆ. ಬಯೋಮೆಟ್ರಿಕ್ ಸಮಸ್ಯೆಗೆ ಮುಖ್ಯ ಕಾರಣಗಳು ಪಡಿತರ ಪಡೆಯುವಾಗ…

Read More
Major Relief Govt Moves to Increase BPL Card Annual Income Ceiling to 3 Lakh KH Muniyappa

KH Muniyappa: ಗೋದಾಮುಗಳಿಗೆ ಸಿಸಿ ಕ್ಯಾಮರಾ ಹಾಗೂ ಪಡಿತರ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಕ್ರಮ‌

ಬೆಂಗಳೂರು: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವರಾದ ಕೆಹೆಚ್. ಮುನಿಯಪ್ಪ(KH Muniyappa) ಹಾಗೂ ಗ್ಯಾರಂಟಿ ಯೋಜನೆಗಳ‌ ಅನುಷ್ಠನಾ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ರವರ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು ರಾಜ್ಯವನ್ನ ಹಸಿವು ಮುಕ್ತ ಮಾಡಿದೆ ಈ ಸಭೆಯ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಆಹಾರ ಇಲಾಖೆಯು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು ಅನ್ನಬಾಗ್ಯ ಯೋಜನೆಯ ಮೂಲಕ ರಾಜ್ಯ ಸುಮಾರು 4.42ಕೋಟಿ ಫಲಾನುಭವಿಗಳಿಗೆ 10ಕೆಜಿ…

Read More
Crackdown on Illegal Ration Cards 7 76 Lakh BPL Cards Found Ineligible in Karnataka Reveals Minister KH Muniyappa

KH Muniyappa: ಅನರ್ಹ ಪಡಿತರ ಚೀಟಿಗಳಿಗೆ ಬ್ರೇಕ್: ರಾಜ್ಯದಲ್ಲಿ 7.76 ಲಕ್ಷ ಬಿಪಿಎಲ್ ಕಾರ್ಡ್‌ಗಳು ನಿಯಮಬಾಹಿರ; ಸಚಿವ ಮುನಿಯಪ್ಪ ಮಹತ್ವದ ಮಾಹಿತಿ!

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಬಿಪಿಎಲ್ ರೇಷನ್ ಕಾರ್ಡ್‌ಗಳ ಪರಿಷ್ಕರಣೆ ಕುರಿತಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಮಹತ್ವದ ಅಂಕಿ-ಅಂಶಗಳನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ನಿಯಮಾವಳಿ ಹಾಗೂ ಅಧಿಕೃತ ಮಾರ್ಗಸೂಚಿಗಳನ್ನು ಆಧರಿಸಿ ರಾಜ್ಯದಲ್ಲಿ ಒಟ್ಟು 7.76 ಲಕ್ಷ ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಗುರುತಿಸಲಾಗಿದೆ ಎಂದು ಅವರು ಪ್ರಕಟಿಸಿದ್ದಾರೆ. ಸರ್ಕಾರದ ಸೌಲಭ್ಯಗಳು ದುರುಪಯೋಗವಾಗದೆ, ಕೇವಲ ನೈಜ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಬೇಕು ಎನ್ನುವ ನಿಟ್ಟಿನಲ್ಲಿ ಈ ಕಠಿಣ…

Read More
2 months Ration Rice will be distribution on may only

Ration Rice: ರೇಷನ್ ಕಾರ್ಡ್ ದಾರರಿಗೆ ಬಂಪರ್ ಕೊಡುಗೆ: ಒಂದೇ ತಿಂಗಳಲ್ಲಿ ಎರಡು ಪಟ್ಟು ಅಕ್ಕಿ ವಿತರಣೆ!

ಬೆಂಗಳೂರು: ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಮೇ ಮತ್ತು ಜೂನ್ ತಿಂಗಳ (Ration Rice) ಪಡಿತರ ಅಕ್ಕಿಯನ್ನು ಒಟ್ಟಿಗೆ ನೀಡಲು ತೀರ್ಮಾನಿಸಿದೆ. ಕೇಂದ್ರ ಸರ್ಕಾರದ ಯೋಜನೆಯಡಿ (NFSA) ಹಂಚಿಕೆಯಾಗುವ ಅಕ್ಕಿಯನ್ನು ಮೇ ಮಾಹೆಯಲ್ಲೇ ಗ್ರಾಹಕರು ಪಡೆದುಕೊಳ್ಳಬಹುದಾಗಿದೆ. ಯಾವ ಕಾರ್ಡ್‌ಗೆ ಎಷ್ಟು ಅಕ್ಕಿ ಲಭ್ಯ? ಬೆರಳು ಮುದ್ರೆ ನೀಡುವುದು ಕಡ್ಡಾಯ: ಎರಡು ತಿಂಗಳ ಪಡಿತರವನ್ನು ಒಂದೇ ಬಾರಿಗೆ ಪಡೆಯುವಾಗ ಗ್ರಾಹಕರು ತಾಂತ್ರಿಕ ಪ್ರಕ್ರಿಯೆಗಾಗಿ ಎರಡು ಬಾರಿ ಬಯೋಮೆಟ್ರಿಕ್ (ಹೆಬ್ಬೆಟ್ಟಿನ ಗುರುತು) ನೀಡುವುದು…

Read More