Dinesh Gundu Rao: ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ರೂ100 ಕೋಟಿ ಬೀಜಧನ ನೀಡುವಂತೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಒತ್ತಾಯ
ಬೆಂಗಳೂರು: ಬ್ರಾಹ್ಮಣ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ರೂ.100 ಕೋಟಿ ಬೀಜ ಧನವನ್ನು (Seed Money) ರಾಜ್ಯ ಸರ್ಕಾರವು ನೀಡಬೇಕೆಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಸರ್ಕಾರಕ್ಕೆ ಒತ್ತಾಯಿಸಿದರು. ಮೆಚ್ಚುಗೆ ವ್ಯಕ್ತಪಡಿಸಿದ ದಿನೇಶ್ ಗುಂಡೂ ರಾವ್ ಇಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಸಾಂದೀಪನಿ ಶಿಷ್ಯವೇತನ ಯೋಜನೆ ಗೆ ಚಾಲನೆ ನೀಡಿ ಅವರು ಮಾತನಾಡಿದ ಅವರು, ಬ್ರಾಹ್ಮಣರ ಅಭಿವೃದ್ಧಿಗೆ ಮಂಡಳಿಯ ಹಲವಾರು ಯೋಜನೆಗಳು ಅತ್ಯಂತ ಯೋಜನಾಕಾರಿಯಾಗಿ ಜಾರಿಯಾಗುತ್ತಿದ್ದು,…
