TOP NEWS
Breaking news hd devegowda wife chennamma passes away

Breaking News: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (Breaking News) ಅವರ ಪತ್ನಿ ಚೆನ್ನಮ್ಮ (Chennamma) ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತಾದರೂ, ಆರೋಗ್ಯ ಸ್ಥಿತಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಚೆನ್ನಮ್ಮ ಅವರ ನಿಧನಕ್ಕೆ ರಾಜಕೀಯ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ…

Read More