Budget Session: ನಾಳೆಯಿಂದ ಕೇಂದ್ರ ಬಜೆಟ್ ಅಧಿವೇಶನ, ಇಂದು ಸರ್ವಪಕ್ಷ ಸಭೆ
ನವದೆಹಲಿ: ನಾಳೆಯಿಂದ ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ (Budget Session) ಆರಂಭವಾಗಲಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಸಮಸ್ಯೆಗಳು ಮತ್ತು ಶಾಸಕಾಂಗ ವ್ಯವಹಾರಗಳ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ಮಾಡಲಾಗಿದೆ. ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ಮಾಡಲಾಗಿದ್ದು, ಕೇಂದ್ರ ಸಚಿವರಾದ ಕಿರಣ್ ರಿಜಿಜು, ಜೆ.ಪಿ.ನಡ್ಡಾ, ಎಲ್.ಮುರುಗನ್, ಅರ್ಜುನ್ ರಾಮ್ ಮೇಘವಾಲ್, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಡಿಎಂಕೆ ನಾಯಕ ತಿರುಚಿ ಶಿವ, ತೃಣಮೂಲ ಕಾಂಗ್ರೆಸ್ ನಾಯಕಿ ಸಾಗರಿಕಾ…
