TOP NEWS
Massive Losses Prompt Karnataka Government to Consider Bus Fare Revision

KSRTC: ಸಾರಿಗೆ ನಿಗಮಗಳಿಗೆ ಕೋಟ್ಯಂತರ ರೂ. ನಷ್ಟ: ದರ ಪರಿಷ್ಕರಣೆಗೆ ಸಚಿವ ಬೈರತಿ ಸುರೇಶ್ ಸುಳಿವು

ಬೆಂಗಳೂರು: ರಾಜ್ಯದ ಸರ್ಕಾರಿ ಬಸ್ ಪ್ರಯಾಣಿಕರ ಜೇಬಿಗೆ ಮತ್ತೆ ಕತ್ತರಿ ಬೀಳುವುದು ಬಹುತೇಕ ಖಚಿತವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC), ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ತೀವ್ರ ಸಂಕಷ್ಟದಲ್ಲಿದ್ದು, ಬಸ್ ಟಿಕೆಟ್ ದರ ಏರಿಕೆ ಮಾಡಲು ರಾಜ್ಯ ಸರ್ಕಾರ ಗಂಭೀರ ಆಲೋಚನೆ ನಡೆಸಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಸುಳಿವು ನೀಡಿದ್ದಾರೆ. ಅಂತಿಮ ವರದಿ ಸಿದ್ದ ಮಾಡಿದ ವಿಶೇಷ ಸಮಿತಿ ಸಾರಿಗೆ ನಿಗಮಗಳು…

Read Full News
Strict Action in Bengaluru Pay Traffic Fines or Risk Vehicle Seizure; No Link with Power Bills

Byrati Suresh: ವಿದ್ಯುತ್ ಬಿಲ್ ಲಿಂಕ್ ಇಲ್ಲ, ದಂಡ ಕಟ್ಟದಿದ್ದರೆ ನೇರ ವಾಹನ ಜಪ್ತಿ: ಸಚಿವ ಬೈರತಿ ಸುರೇಶ್ ಕಠಿಣ ಎಚ್ಚರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಉಲ್ಲಂಘನೆಗಳಿಗೆ ಕಡಿವಾಣ ಹಾಕಲು ಹಾಗೂ ಬಾಕಿ ದಂಡ ವಸೂಲಾತಿ ಚುರುಕುಗೊಳಿಸಲು ರಾಜ್ಯ ಸರ್ಕಾರ ಕಠಿಣ ಕ್ರಮಗಳಿಗೆ ಮುಂದಾಗಿದೆ. ಈ ಕುರಿತು ವಿಕಾಸಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ (Byrati Suresh) ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಜಂಟಿ ಸಭೆ ನಡೆದಿದ್ದು, ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಹಿರಿಯ ಸಾರಿಗೆ ಅಧಿಕಾರಿಗಳು ಭಾಗವಹಿಸಿದ್ದರು. ಟ್ರಾಫಿಕ್‌ ನಿಯಮ ಉಲ್ಲಂಘಿಸಿದ್ರೆ ವಾಹನ ಜಪ್ತಿ ಸುಪ್ರೀಂಕೋರ್ಟ್…

Read Full News