TOP NEWS
Karnataka Cabinet Expansion Soon CM DK Shivakumar Promises Woman Minister Before Next Assembly Session

DK Shivakumar: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್: ಮುಂಬರುವ ಅಧಿವೇಶನದೊಳಗೆ ಮಹಿಳಾ ಸಚಿವರ ನೇಮಕ ಎಂದ ಸಿಎಂ ಡಿಕೆ ಶಿವಕುಮಾರ್!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಖಾಲಿ ಇರುವ 2 ಸಚಿವ ಸ್ಥಾನಗಳ ಭರ್ತಿಗಾಗಿ ಸಚಿವ ಸಂಪುಟ ವಿಸ್ತರಣೆಯ ಕಾವೇರಿದ ಚರ್ಚೆಗಳು ಆರಂಭಗೊಂಡಿವೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ನಡೆಸಿದ ಸಂವಾದದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು, ಮುಂಬರುವ ವಿಧಾನಸಭೆ ಅಧಿವೇಶನದ ಒಳಗಾಗಿಯೇ ಸಂಪುಟಕ್ಕೆ ಮಹಿಳಾ ಸಚಿವರನ್ನು ನೇಮಕ ಮಾಡುವುದಾಗಿ ಪ್ರಮುಖ ಘೋಷಣೆ ಮಾಡಿದ್ದಾರೆ. ದೆಹಲಿಗೆ ಸಿಎಂ (DK Shivakumar) ಏಕದಿನ ತುರ್ತು ಭೇಟಿ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಹೈಕಮಾಂಡ್‌ನ ನಾಯಕರ ಅನುಮೋದನೆ…

Read Full News
Dk shivakumar statement about cabinet expansion

DK Shivakumar: ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: 20 ಸ್ಥಾನಗಳಿಗಾಗಿ 50ಕ್ಕೂ ಹೆಚ್ಚು ಶಾಸಕರ ಭಾರಿ ಪೈಪೋಟಿ!

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತುಗಳು ಮತ್ತಷ್ಟು ವೇಗ ಪಡೆದುಕೊಂಡಿವೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್‌ನಿಂದ ಇದಕ್ಕೆ ಹಸಿರು ನಿಶಾನೆ ಸಿಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟಪಡಿಸಿದ್ದಾರೆ. ರಾಮನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸ ಮುಗಿಸಿ ಹಿಂತಿರುಗಿದ ತಕ್ಷಣವೇ ಸಂಪುಟ ವಿಸ್ತರಣೆಯ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ತಮಗೆ ಮುಖ್ಯಮಂತ್ರಿ ಸ್ಥಾನಕ್ಕಿಂತ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ…

Read Full News
I will not go to delhi says ut khader

UT Khader: ಮಂತ್ರಿಗಿರಿಗಾಗಿ ನಾನು ದೆಹಲಿಗೆ ಹೋಗಲ್ಲ, ಜನರ ಸೇವೆಗಾಗಿ ಮಂಗಳೂರಿಗೆ ಹೋಗ್ತೀನಿ: ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ರಚನೆಯ ಕಸರತ್ತು ಬಿರುಸಿನಿಂದ ಸಾಗಿದ್ದು, ದೆಹಲಿಯಲ್ಲಿ ಮಂತ್ರಿ ಸ್ಥಾನಕ್ಕಾಗಿ ಶಾಸಕರು ಭಾರಿ ಲಾಬಿ ನಡೆಸುತ್ತಿರುವ ಬೆನ್ನಲ್ಲೇ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ (UT Khader) ಅತ್ಯಂತ ಪ್ರಮುಖ ಹೇಳಿಕೆ ನೀಡಿದ್ದಾರೆ. ಹೊಸ ಕ್ಯಾಬಿನೆಟ್‌ನಲ್ಲಿ ತಮಗೆ ಸ್ಥಾನ ನೀಡುವುದು ಅಥವಾ ಬಿಡುವುದು ಪಕ್ಷದ ವರಿಷ್ಠರ ವಿವೇಚನೆಗೆ ಬಿಟ್ಟದ್ದು. ತಾವಂತೂ ಸಚಿವ ಸ್ಥಾನದ ಆಕಾಂಕ್ಷಿಯಾಗಿ ಹಠ ಹಿಡಿದು ಹೈಕಮಾಂಡ್ ಭೇಟಿಗೆ ದೆಹಲಿಗೆ ಹೋಗುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ….

Read Full News
bihar nda samrat choudhari state government cabinet expansion

Bihar: ಬಿಹಾರ ಸಂಪುಟ ವಿಸ್ತರಣೆ: ನಿಶಾಂತ್ ಕುಮಾರ್ ಸೇರಿ 31 ನಾಯಕರಿಗೆ ಸ್ಥಾನ

ಪಾಟ್ನಾ: ಬಿಹಾರ (Bihar) ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ನೇತೃತ್ವದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಈ ಹೊಸ ತಂಡದಲ್ಲಿ ಒಟ್ಟು 31 ಮಂದಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ಎಲ್ಲರ ಗಮನ ಸೆಳೆದಿರುವುದು ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರ ರಾಜಕೀಯ ಪ್ರವೇಶ. ಬಿಹಾರ ಸಂಪುಟ ವಿಸ್ತರಣೆ: ನಿಶಾಂತ್ ಕುಮಾರ್ ಸೇರಿ 31 ನಾಯಕರಿಗೆ ಸ್ಥಾನ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್…

Read Full News