TOP NEWS
Cauvery Row Karnataka Ready to File Strong Objection in SC Government to Await Verdict Before Next Move Ramalinga reddy

Ramalinga Reddy: ಕಾವೇರಿ ಜಲವಿವಾದ: ಸುಪ್ರೀಂಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ ಎಂದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಗುರುವಾರ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದ್ದು, ನ್ಯಾಯಾಲಯ ನೀಡುವ ಆದೇಶವನ್ನು ಆಧರಿಸಿ ರಾಜ್ಯ ಸರ್ಕಾರ ತನ್ನ ಮುಂದಿನ ಹೆಜ್ಜೆ ಇಡಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಶಿಫಾರಸುಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ….

Read More
Karnataka Bandh Ramanagara Farmer Outfits Back Thursday Shutdown Over Cauvery Water Rows

Karnataka Bandh: ಕಾವೇರಿ ಕಿರಿಕಿರಿ ವಿರುದ್ಧ ಕನ್ನಡಿಗರ ಆಕ್ರೋಶ: ಗುರುವಾರದ ಕರ್ನಾಟಕ ಬಂದ್‌ಗೆ ರಾಮನಗರ ರೈತರ ಭರಪೂರ ಬೆಂಬಲ

ರಾಮನಗರ: ಕಾವೇರಿ (Cauvery) ನದಿ ನೀರು ಹಂಚಿಕೆ ಸಂಘರ್ಷಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ಹಠಮಾರಿ ಧೋರಣೆಯನ್ನು ಖಂಡಿಸಿ ವಿವಿಧ ಕನ್ನಡಪರ ಒಕ್ಕೂಟಗಳು ಗುರುವಾರ ಕರೆ ನೀಡಿರುವ ‘ಕರ್ನಾಟಕ ಬಂದ್’ಗೆ (Karnataka Bandh) ಜಿಲ್ಲೆಯ ರೈತ ಸಮುದಾಯದಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ತೀವ್ರ ಆಕ್ರೋಶ ಹೊರಹಾಕಿದ ಅನ್ನದಾತರು ಕಾವೇರಿ ಜಲಾನಯನ ಭಾಗದ ಜಲಾಶಯಗಳಲ್ಲಿ ತೀವ್ರ ನೀರಿನ ಅಭಾವವಿದ್ದರೂ, ತಮಿಳುನಾಡು ಪದೇ ಪದೇ ನೀರಿಗಾಗಿ ಕ್ಯಾತೆ ತೆಗೆಯುತ್ತಿರುವುದಕ್ಕೆ ಇಲ್ಲಿನ ಅನ್ನದಾತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ನೆರೆಯ ರಾಜ್ಯಕ್ಕೆ…

Read More
Confusion Looms Over August 13 Karnataka Bandh Defiant Vatal Nagaraj Pushes Ahead Amid Faction Split

Vatal Nagaraj: ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಸಂಘಟನೆಗಳಲ್ಲೇ ಬಿರುಕು; ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ವಾಟಾಳ್ ಹಠ!

ಹುಬ್ಬಳ್ಳಿ: ಕಾವೇರಿ, ಮಹದಾಯಿ ಹಾಗೂ ಮೇಕೆದಾಟು ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಘೋಷಿಸಿರುವ ಕರ್ನಾಟಕ ಬಂದ್‌ಗೆ ದಿನಗಣನೆ ಆರಂಭ ಬೆನ್ನಲ್ಲೇ ಒಮ್ಮತ ಮೂಡದೆ ಗೊಂದಲದ ಗೂಡಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ನೀರಿನ ಬಿಕ್ಕಟ್ಟು ಸದ್ಯಕ್ಕೆ ತಣ್ಣಗಾಗಿರುವುದರಿಂದ ಬಂದ್ ಅನಗತ್ಯ ಎಂದು ಹಲವು ಸಂಘಟನೆಗಳು ಹಿಂದೆ ಸರಿದಿವೆ. ಆದರೆ, ಯಾರೇ ವಿರೋಧಿಸಿದರೂ ನಿಗದಿಪಡಿಸಿದಂತೆ ಇದೇ ತಿಂಗಳ 13ರಂದು ರಾಜ್ಯ ಬಂದ್ ನಡೆಸಿಯೇ ಸೀರುತ್ತೇವೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್…

Read More
Cauvery Flare up Tamil Nadu Knocks Supreme Court Doors Claims Karnataka Refusing Water Despite Full Dams

Cauvery: ನಮಗೆ ನೀರು ಬೇಕು! ತಮಿಳುನಾಡು ಸಿಎಂ ವಿಜಯ್ ಹೊಸ ತಗಾದೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ದೇಶದ ಅತ್ಯುನ್ನತ ನ್ಯಾಯಾಲಯದ ಮೆಟ್ಟಿಲೇರಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶಗಳ ಪ್ರಕಾರ ಕರ್ನಾಟಕ ತಮಗೆ ನೀಡಬೇಕಾದ ನೀರಿನ ಪಾಲನ್ನು ಬಿಡುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು (Cauvery) ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ನದಿ ಪ್ರಾಧಿಕಾರಗಳು ಪದೇ ಪದೇ ಸೂಚನೆ ನೀಡಿದ್ದರೂ ಕರ್ನಾಟಕ ಅಗತ್ಯ ಪ್ರಮಾಣದ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿರುವ ತಮಿಳುನಾಡು…

Read More
Cauvery We Are Not Interested in a Karnataka Bandh Says Leader Narayana Gowda

Cauvery: CWRC ಆದೇಶ ಕರ್ನಾಟಕದ ಪಾಲಿಗೆ ಮರಣಶಾಸನ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಶಿಫಾರಸು ಹಾಗೂ ಕಾವೇರಿ (Cauvery) ನೀರು ನಿರ್ವಹಣಾ ಪ್ರಾಧಿಕಾರ (CWMA) ಹೊರಡಿಸಿರುವ ಆದೇಶಗಳು ಕರ್ನಾಟಕದ ಪಾಲಿಗೆ ಮರಣಶಾಸನವಾಗಿದೆ. ಕರ್ನಾಟಕದ ವಾಸ್ತವ ಪರಿಸ್ಥಿತಿ, ಜಲಾಶಯಗಳಲ್ಲಿರುವ ನೀರಿನ ಪ್ರಮಾಣ, ಬರದ ಸನ್ನಿವೇಶ ಮತ್ತು ರಾಜ್ಯದ ಜನರ ಕುಡಿಯುವ ನೀರಿನ ಅಗತ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಹೊರಡಿಸಿರುವ ಈ ಆದೇಶವನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ರಾಜ್ಯ ಸರ್ಕಾರವೂ ಈ ಅವೈಜ್ಞಾನಿಕ ಆದೇಶಕ್ಕೆ ಮಣಿಯಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ…

Read More
DK Shivakumar CM Assures Next Step on Cauvery Issue Only After Legal and Opposition Input

DK Shivakumar: ಪರಿಸ್ಥಿತಿ ತಿಳಿಯಾದ ಬಳಿಕ ತಮಿಳುನಾಡು ಸಿಎಂ ವಿಜಯ್ ಜೊತೆ ಸಭೆ: ಡಿಕೆಶಿ

ಬೆಂಗಳೂರು: “ಕಾವೇರಿ ನೀರಿನ ವಿಚಾರವಾಗಿ ಕಾನೂನು ತಜ್ಞರ ಸಲಹೆ ಹಾಗೂ ವಿರೋಧ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ಪಡೆದ ಬಳಿಕ ಮುಂದಿನ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಮಾತನಾಡಿದರು. “ಕಾವೇರಿ ನೀರಿನ ವಿಚಾರದಲ್ಲಿ ನಿತ್ಯ 3500 ಕ್ಯೂಸೆಕ್ ನೀರುನ್ನು ತಮಿಳುನಾಡಿಗೆ ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿದೆ. ಈ ಹಿಂದೆ ಇಂತಹ ಸಂಕಷ್ಟ ಕಾಲದಲ್ಲಿ…

Read More
Cauvery Row Sparks Tension Theatrical Screening of Thalapathy Vijays Jana Nayagan Halted in Karnataka

Jana Nayagan: ಕಾವೇರಿ ವಿವಾದದ ಬಿಸಿ: ಕರ್ನಾಟಕದಲ್ಲಿ ದಳಪತಿ ವಿಜಯ್ ನಟನೆಯ ‘ಜನನಾಯಗನ್’ ಪ್ರದರ್ಶನ ದಿಢೀರ್ ಸ್ಥಗಿತ!

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದ ಬೆಂಕಿ ಈಗ ಸಿನಿರಂಗಕ್ಕೂ ವ್ಯಾಪಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (ದಳಪತಿ ವಿಜಯ್) ಅಭಿನಯದ ಜಾಗತಿಕ ಬಾಕ್ಸ್ ಆಫೀಸ್ ಸೂಪರ್ ಹಿಟ್ ಸಿನಿಮಾ ‘ಜನನಾಯಗನ್’ (Jana Nayagan) ಚಿತ್ರದ ಪ್ರದರ್ಶನವನ್ನು ಕರ್ನಾಟಕದ ಚಿತ್ರಮಂದಿರಗಳಲ್ಲಿ ದಿಢೀರ್ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಉದ್ವಿಗ್ನ ವಾತಾವರಣ ಇರುವುದರಿಂದ ಚಿತ್ರ ಪ್ರದರ್ಶನವನ್ನು ನಿಲ್ಲಿಸಲು ಥಿಯೇಟರ್ ಮಾಲೀಕರು ತೀರ್ಮಾನಿಸಿದ್ದಾರೆ. ಮತ್ತೊಂದೆಡೆ, ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಅವರೊಂದಿಗೆ ನಿಗದಿಯಾಗಿದ್ದ ಸಭೆಯನ್ನು ಸದ್ಯದ…

Read More