TOP NEWS
good news CBSE class 7 8 9 students can continue learning foreign languages

CBSE: ಸಿಬಿಎಸ್‌ಇ ದಿಢೀರ್ ಭಾಷಾ ನೀತಿ ಬದಲಾವಣೆಗೆ ಬ್ರೇಕ್: ಹಳೇ ಬ್ಯಾಚ್ ವಿದ್ಯಾರ್ಥಿಗಳಿಗೆ ಹಳೇ ನಿಯಮವೇ ಅನ್ವಯ

ನವದೆಹಲಿ: ಸಿಬಿಎಸ್‌ಇ (CBSE) ಶಾಲೆಗಳಲ್ಲಿ ವಿದೇಶಿ ಭಾಷೆಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯವು ಭಾರಿ ಸಮಾಧಾನಕರ ಸುದ್ದಿ ನೀಡಿದೆ. ಪ್ರಸ್ತುತ 7, 8 ಮತ್ತು 9ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ 10ನೇ ತರಗತಿ ಮುಗಿಯುವವರೆಗೆ ತ್ರಿಭಾಷಾ ನೀತಿಯಡಿ ವಿದೇಶಿ ಭಾಷೆಗಳ ಕಲಿಕೆಯನ್ನು ಮುಂದುವರಿಸಬಹುದು ಎಂದು ಸಚಿವಾಲಯದ ಮೂಲಗಳು ಸ್ಪಷ್ಟಪಡಿಸಿವೆ. ಈ ಹೊಸ ನಿರ್ಧಾರದಿಂದಾಗಿ ದಿಢೀರ್ ಭಾಷಾ ಬದಲಾವಣೆಯ ಆತಂಕದಲ್ಲಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ನಿರಾಳರಾಗಿದ್ದಾರೆ. ಗೊಂದಲಕ್ಕೆ ಕಾರಣವಾಗಿದ್ದ ಹಳೆ ನಿಯಮ ಮುಂಬರುವ ಜುಲೈ…

Read More
Rahul Gandhi slams cbse over extra fee

Rahul Gandhi: ಸಿಬಿಎಸ್‌ಇ ವಿರುದ್ಧ ರಾಹುಲ್ ಗಾಂಧಿ ಕಿಡಿ: ತಪ್ಪು ಮಂಡಳಿಯದ್ದು, ವಿದ್ಯಾರ್ಥಿಗಳಿಗೆ ಹಣದ ದಂಡ!

ನವದೆಹಲಿ: ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ತಾನೇ ಎಡವಟ್ಟು ಮಾಡಿ, ಈಗ ಅದನ್ನು ಸರಿಪಡಿಸಲು ವಿದ್ಯಾರ್ಥಿಗಳಿಂದ ಭಾರಿ ಪ್ರಮಾಣದ ಶುಲ್ಕ ವಸೂಲಿ ಮಾಡುತ್ತಿರುವ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ (CBSE) ಧೋರಣೆಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕಟುವಾಗಿ ಟೀಕಿಸಿದ್ದಾರೆ. ಶಿಕ್ಷಣ ಸಂಸ್ಥೆಗಳ ಒಳಗೆ ‘ಜೇಬುಕಳ್ಳರು’ ಕುಳಿತಿದ್ದಾರೆ ಎಂದು ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಆಕ್ರೋಶ ಹೊರಹಾಕಿರುವ ಅವರು, ಮಂಡಳಿಯು ಜ್ಞಾನದಾನದ ಸೇವೆಯನ್ನು ಬದಿಗಿಟ್ಟು ಶಿಕ್ಷಣವನ್ನು ಕೇವಲ ಒಂದು ಲಾಭದಾಯಕ ಉದ್ಯಮವನ್ನಾಗಿ ಮಾಡಿಕೊಂಡಿದೆ ಎಂದು…

Read More
cbse minister dhamendra pradhan took responsibility

CBSE: ಸಿಬಿಎಸ್‌ಇ ಆನ್‌-ಸ್ಕ್ರೀನ್ ಮೌಲ್ಯಮಾಪನ ಗೊಂದಲ: ತಾಂತ್ರಿಕ ದೋಷ ನಿವಾರಣೆಗೆ ಐಐಟಿ ತಜ್ಞರ ನೆರವು

ನವದೆಹಲಿ: ಸಿಬಿಎಸ್‌ಇ (CBSE) ಜಾರಿಗೆ ತಂದಿರುವ ಹೊಸ ಆನ್‌-ಸ್ಕ್ರೀನ್ ಮಾರ್ಕಿಂಗ್ (OSM) ಡಿಜಿಟಲ್ ಮೌಲ್ಯಮಾಪನ ಪದ್ಧತಿಯ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೊನೆಗೂ ಈ ವಿವಾದದ ಕುರಿತು ಮೌನ ಮುರಿದಿದ್ದಾರೆ. ಈ ಇಡೀ ಗೊಂದಲದ ಸಂಪೂರ್ಣ ಜವಾಬ್ದಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ ಎಂದು ಹೇಳಿರುವ ಅವರು, ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಲೋಪದೋಷಗಳು ಕಂಡುಬಂದಲ್ಲಿ ಯಾರನ್ನೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು…

Read More
CBSE changed makes indian language mandatory

CBSE: ಸಿಬಿಎಸ್‌ಇ ಪ್ರೌಢಶಾಲಾ ಭಾಷಾ ನೀತಿ ಪರಿಷ್ಕರಣೆ: ಮುಂಬರುವ ಶೈಕ್ಷಣಿಕ ಸಾಲಿನಿಂದ ಮೂರು ಭಾಷೆಗಳ ಕಲಿಕೆ ಕಡ್ಡಾಯ

ನವದೆಹಲಿ: ಹೊಸ ನಿಯಮಾವಳಿಗಳ ಪ್ರಕಾರ, ಸಿಬಿಎಸ್‌ಇ (CBSE) ಅಡಿಯ ಪ್ರೌಢಶಾಲಾ ವಿದ್ಯಾರ್ಥಿಗಳು ಇನ್ಮುಂದೆ ಕಡ್ಡಾಯವಾಗಿ ಮೂರು ಭಾಷೆಗಳನ್ನು (R1, R2 ಮತ್ತು R3) ಕಲಿಯಬೇಕಾಗುತ್ತದೆ. ಈ ಮೂರರಲ್ಲಿ ಕನಿಷ್ಠ ಎರಡು ಭಾಷೆಗಳು ಕಡ್ಡಾಯವಾಗಿ ಭಾರತೀಯ ಮೂಲದ ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಗಳೇ ಆಗಿರಬೇಕು ಎಂದು ಮಂಡಳಿ ಕಡ್ಡಾಯಗೊಳಿಸಿದೆ. ಮುಂಬರುವ ಜುಲೈ 1 ರಿಂದ ಈ ನಿಯಮ ಜಾರಿಗೆ ಬರಲಿದ್ದು, ಇತ್ತೀಚೆಗೆ ಬಿಡುಗಡೆಯಾದ ಎನ್‌ಸಿಇಆರ್‌ಟಿ (NCERT) ಪಠ್ಯಕ್ರಮವನ್ನು ಪರಾಮರ್ಶಿಸಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಸಕ್ತ ಸಾಲಿನ ತರಗತಿಗಳು…

Read More
CBSE recruitment for 124 posts apply now

CBSE: ಬರೋಬ್ಬರಿ 124 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಿಬಿಎಸ್‌ಯಿಂದ ಬಂಪರ್‌ ಆಫರ್

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಸಂಸ್ಥೆಯು ಅಧಿಕೃತ ಆದೇಶದ ಮೂಲಕ ಖಾಲಿಯಿರುವ 124 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ (Application) ಆಹ್ವಾನ ಮಾಡಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗಳು ಇಲ್ಲಿದೆ. ವಿದ್ಯಾರ್ಹತೆ: ಈ ಹುದ್ದೆಗೆ ಎಸ್‌ಎಸ್‌ಎಲ್‌ಸಿ, ಎ.ಬಿಎ ಪದವಿ, ಸ್ನಾತಕೋತ್ತರ ಪದವಿ ಪೂರೈಸಿರೇಕು. ವಯೋಮಿತಿ ಕನಿಷ್ಠ 18 ರಿಂದ 30 ವರ್ಷದೊಳಗೆ ಇರಬೇಕು. ವಯೋಮಿತಿ ಸಡಿಲಿಕೆ  OBC (NCL): 3 ವರ್ಷ, SC/ST 5 ವರ್ಷ, PwBD (UR), Women 10 ವರ್ಷ, PwBD (OBC):* 13 ವರ್ಷ PwBD (SC/ST) 15 ವರ್ಷ ಸಡಿಲಿಕೆ ಇರಲಿದೆ. ಒಟ್ಟು ಹುದ್ದೆಗಳು: 124…

Read More