Gyanesh Kumar: ಚುನಾವಣಾ ಆಯೋಗದಲ್ಲಿ ಆಂತರಿಕ ಭಿನ್ನಾಭಿಪ್ರಾಯ: ಸಿಇಸಿ ಜ್ಞಾನೇಶ್ ಕುಮಾರ್ ನಿರ್ಧಾರಗಳಿಗೆ ಸುಪ್ರೀಂ ಸವಾಲು
ನವದೆಹಲಿ: ಚುನಾವಣಾ ಆಯೋಗವು ಇತ್ತೀಚೆಗೆ ಕೈಗೊಂಡ ಮತದಾರರ ಪಟ್ಟಿಯ ವಿಶೇಷ ಸಂಸೋಧನೆ ಮತ್ತು ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಇದೀಗ ದೊಡ್ಡ ಪ್ರಮಾಣದ ಕಾನೂನು ವಿವಾದಕ್ಕೆ ಸಿಲುಕಿದೆ. ಶಾಸನಬದ್ಧ ಕರ್ತವ್ಯಗಳನ್ನು ಉಲ್ಲಂಘಿಸಿ, ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿ ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (Gyanesh Kumar) ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗಿದೆ. ಸಂವಿಧಾನದ ವಿಧಿ 32ರ ಅಡಿಯಲ್ಲಿ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಅವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಮುಖ್ಯ ಚುನಾವಣೆ…
