Cabinet: ಆರು ಪ್ರಮುಖ ನಿರ್ಧಾರ ಮಾಡಿದ ಮೋದಿ ಕ್ಯಾಬಿನೆಟ್
ನವದೆಹಲಿ: ಜಲ ಜೀವನ್ ಮಿಷನ್ 2.0 ವಿಸ್ತರಣೆ ಸೇರಿದಂತೆ ಆರು ಪ್ರಮುಖ ನಿರ್ಣಯಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ (Cabinet) ಅನುಮೋದನೆ ನೀಡಿದೆ. ಜಲಜೀವನ್ ಮಿಷನ್ ವಿಸ್ತರಣೆ ಸಂಪುಟ ಸಭೆಯ ನಿರ್ಣಯಗಳ ಕುರಿತು ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, 8.7 ಲಕ್ಷ ಕೋಟಿ ರೂಪಾಯಿ ಮೌಲ್ಯದ ಜಲಜೀವನ್ ಮಿಷನ್ ಯೋಜನೆಯಲ್ಲಿ ಡಿಜಿಟಲೀಕರಣ ಹಾಗೂ ಸಮುದಾಯ ಪಾಲ್ಗೊಳ್ಳುವಿಕೆಗೆ ಆದ್ಯತೆ ನೀಡಲಾಗುವುದು ಎಂದರು. 2019ರಿಂದ…
