TOP NEWS
Karnataka Turns to Artificial Rain 28 52 Crore Cloud Seeding Drive Flagged Off

Cloud Seeding: ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಮೋಡ ಬಿತ್ತನೆಗೆ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮೋಡ ಬಿತ್ತನೆ’ ಕಾರ್ಯಕ್ರಮಕ್ಕೆ (Cloud Seeding) ಇಂದು ನಗರದ ಎಚ್.ಎ.ಎಲ್ (HAL) ವಿಮಾನ ನಿಲ್ದಾಣದಲ್ಲಿ ಜಲಸಂಪನ್ಮೂಲ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಮೋಡ ಬಿತ್ತನೆಗಾಗಿಯೇ ಸಿದ್ಧಗೊಂಡಿರುವ ವಿಶೇಷ ಲಘು ವಿಮಾನಕ್ಕೆ ರಾಷ್ಟ್ರಧ್ವಜ ಹಾಗೂ ನಾಡಧ್ವಜ ತೋರುವ ಮೂಲಕ ಚಾಲನೆ ನೀಡಿದ ಸಚಿವರು, ಯೋಜನೆ ಯಶಸ್ವಿಯಾಗಿ ರಾಜ್ಯದಲ್ಲಿ ನೀರಿನ ಹಾಹಾಕಾರ ಕಡಿಮೆಯಾಗಲಿ ಎಂದು…

Read More
No Compromise on Karnataka's Interests Minister Cheluvarayaswamy Holds Key Mekedatu Meet

Mekedatu: ಮೇಕೆದಾಟು ಸಭೆ ನಡೆಸಿದ ಚಲುವರಾಯಸ್ವಾಮಿ: ರಾಜ್ಯದ ಹಿತಾಸಕ್ತಿಗೆ ರಾಜಿ ಇಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ!

ಬೆಂಗಳೂರು: . ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಎನ್.ಚಲುವರಾಯಸ್ವಾಮಿ ಅವರು ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು (Mekedatu) ಕುಡಿಯುವ ನೀರಿನ ಯೋಜನೆ ಕುರಿತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಯೋಜನೆಯ ಪ್ರಸ್ತುತ ಸ್ಥಿತಿಗತಿ, ಎದುರಾಗಿರುವ ಸವಾಲುಗಳು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಭವಿಷ್ಯದಲ್ಲಿ ಸಮರ್ಪಕ ಹಾಗೂ ಶಾಶ್ವತ ಕುಡಿಯುವ ನೀರು ಒದಗಿಸುವ ದೃಷ್ಟಿಯಿಂದ ಮೇಕೆದಾಟು ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಈ…

Read More
Show Your Strength Alone Chaluvaraya swamy Direct Challenge to HD Kumaraswamy Sparks Political Storm

Chaluvaraya Swamy: ಮೈತ್ರಿ ಬಿಟ್ಟು ಏಕಾಂಗಿಯಾಗಿ 120 ಸ್ಥಾನ ಗೆದ್ದು ತೋರಿಸಿ: ಎಚ್‌ಡಿ ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಮುಖಾಮುಖಿ ಸವಾಲು!

ಬೆಂಗಳೂರು: “ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಧೈರ್ಯವಿದ್ದರೆ ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡು ಹೊರಬರಲಿ” ಎಂದು ಮಾಜಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ಬಹಿರಂಗ ಪಂಥಾಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಮೈತ್ರಿ ಇಲ್ಲದೆ ಒಂಟಿಯಾಗಿ ಸ್ಪರ್ಧಿಸಿ, ವಿಧಾನಸೌಧದ ಎದುರು ನಿಂತು 120 ಸೀಟುಗಳನ್ನು ಗೆಲ್ಲುವುದಾಗಿ ಘೋಷಿಸಲಿ ಮತ್ತು ಅದನ್ನು ಸಾಧಿಸಿ ತೋರಿಸಲಿ ಎಂದು ಸವಾಲು ಹಾಕಿದರು. ನಾನು ಕುಮಾರಸ್ವಾಮಿಗೆ ಶರಣಾಗುವೆ ಒಂದು ವೇಳೆ ಕುಮಾರಸ್ವಾಮಿ ಅವರು ಏಕಾಂಗಿಯಾಗಿ ಹೋರಾಡಿ…

Read More