Chamarajnagar minister vekatesh inaugurated akka pade

Chamarajnagar: ಅಕ್ಕ ಪಡೆಗೆ ಸಚಿವ ವೆಂಕಟೇಶ್‌ ಚಾಲನೆ

ಚಾಮರಾಜನಗರ: ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಚಾಮರಾಜನಗರದಲ್ಲಿ (Chamarajnagar) ಆರಂಭಿಸಿರುವ ನೂತನ ‘ಅಕ್ಕ ಪಡೆಗೆ’ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಚಾಲನೆ ನೀಡಿದ್ದಾರೆ.  ಮಹಿಳೆಯರ ಸುರಕ್ಷತೆಗೆ ಅಕ್ಕ ಪಡೆ ಬಳಿಕ ಕೆ. ವೆಂಕಟೇಶ್, ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಕ್ಕ ಪಡೆ ಆರಂಭಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆರಂಭಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಶಾಲಾ-ಕಾಲೇಜುಗಳು, ವಸತಿ ನಿಲಯಗಳು, ಜಾತ್ರೆಗಳು ಸೇರಿದಂತೆ ಜನಸಂದಣಿ ಇರುವ ಕಡೆ ಮಹಿಳೆಯರ ಸುರಕ್ಷತೆಗೆ ಒತ್ತು…

Read More