Did Cops Fake Consent For Autopsy Hanur Shootout Victims Relatives Level Serious Allegations

Hanur Shootout: ಹನೂರು ಫೈರಿಂಗ್ ದುರಂತ: ಮೃತರ ಕುಟುಂಬಸ್ಥರ ಒಪ್ಪಿಗೆಯಿಲ್ಲದೆ ಪೋಸ್ಟ್‌ಮಾರ್ಟಮ್?

ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು (Hanur Shootout) ತಾಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಆಂಥೋನಿ, ಪೀಟರ್ ಹಾಗೂ ಕುಮಾರ್ ಬಲಿಯಾದ ಭೀಕರ ಘಟನೆ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಕುಟುಂಬಸ್ಥರ ತೀವ್ರ ವಿರೋಧದ ನಡುವೆಯೂ ಪೊಲೀಸರು ಹಾಗೂ ಜಿಲ್ಲಾಡಳಿತ ಮೋಸದಿಂದ ಮರಣೋತ್ತರ ಪರೀಕ್ಷೆ (Post-Mortem) ಪೂರ್ಣಗೊಳಿಸಿವೆ ಎಂದು ಮೃತ ಪೀಟರ್ ಸಹೋದರಿ ಹಾಗೂ ವೃತ್ತಿಯಲ್ಲಿ ನರ್ಸ್ ಆಗಿರುವ ಮಾರ್ಗರೇಟ್ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರ ಮೇಲೆ ಗಂಭೀರ ಆರೋಪ ಉನ್ನತ ಅಧಿಕಾರಿಗಳು…

Read More
Chamarajnagar minister vekatesh inaugurated akka pade

Chamarajnagar: ಅಕ್ಕ ಪಡೆಗೆ ಸಚಿವ ವೆಂಕಟೇಶ್‌ ಚಾಲನೆ

ಚಾಮರಾಜನಗರ: ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಚಾಮರಾಜನಗರದಲ್ಲಿ (Chamarajnagar) ಆರಂಭಿಸಿರುವ ನೂತನ ‘ಅಕ್ಕ ಪಡೆಗೆ’ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಚಾಲನೆ ನೀಡಿದ್ದಾರೆ.  ಮಹಿಳೆಯರ ಸುರಕ್ಷತೆಗೆ ಅಕ್ಕ ಪಡೆ ಬಳಿಕ ಕೆ. ವೆಂಕಟೇಶ್, ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಕ್ಕ ಪಡೆ ಆರಂಭಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆರಂಭಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಶಾಲಾ-ಕಾಲೇಜುಗಳು, ವಸತಿ ನಿಲಯಗಳು, ಜಾತ್ರೆಗಳು ಸೇರಿದಂತೆ ಜನಸಂದಣಿ ಇರುವ ಕಡೆ ಮಹಿಳೆಯರ ಸುರಕ್ಷತೆಗೆ ಒತ್ತು…

Read More