Mysuru: ಮಳೆಯಿಂದ ಚಾಮುಂಡಿ ಬೆಟ್ಟದ ನಂದಿ ರಸ್ತೆಯಲ್ಲಿ ಬಿರುಕು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಮಹದೇವಪ್ಪ
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಂದಿಗೆ ಹೋಗುವ ರಸ್ತೆ ಹಾಳಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು (Mysuru) ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಳೆಯಿಂದ ರಸ್ತೆಯಲ್ಲಿ ದೊಡ್ಡ ಬಿರುಕು ಮೈಸೂರಿನಲ್ಲಿ ಸುರಿದ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ನಂದಿಗೆ ಹೋಗುವ ಮಾರ್ಗದ ರಸ್ತೆಯಲ್ಲಿ ದೊಡ್ಡ ಬಿರುಕು ಬಿಟ್ಟಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ದುರಸ್ತಿ ಕಾಮಗಾರಿ ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳಿಂದ…
