TOP NEWS
Road Mishap in chikkaballapura district 2 people lost life

Road Mishap: ಭೀಕರ ರಸ್ತೆ ಅಪಘಾತ, ಇಬ್ಬರ ದುರ್ಮರಣ

ಚಿಕ್ಕಬಳ್ಳಾಪುರ: ಜಿಲ್ಲೆಯ ಮೂಲಕ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 44ರ ಸಾದಲಿ ಕ್ರಾಸ್ ಬಳಿ ನಿನ್ನೆ ಭೀಕರ ಅಪಘಾತ (Road Mishap) ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವು ದ್ವಿಚಕ್ರ ವಾಹನವೊಂದರ ಮೇಲೆ ಕ್ಯಾಂಟರ್ ವಾಹನವೊಂದು ಹರಿದ ಪರಿಣಾಮ, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹುಣಸೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತುಗಳ ವಶ

Read More
Rajeev Gowda and his friend also arrested in kerala border

Rajeev Gowda: ರಾಜೀವ್‌ ಗೌಡ ಜೊತೆ ಮತ್ತೊಬ್ಬ ಆರೋಪಿ ಬಂಧನ, ಏನಿದು ಹೊಸ ವಿಚಾರ?

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಫ್ಲೆಕ್ಸ್‌ ವಿಚಾರವಾಗಿ ಏಕವಚನ ಬಳಸಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ (Rajeev Gowda) ಅವರನ್ನ ಬಂಧನ ಮಾಡಲಾಗಿದ್ದು, ಅವರ ಜೊತೆ ಮತ್ತೊಬ್ಬ ಆರೋಪಿಯನ್ನ ಸಹ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ರಾಜೀವ್‌ ಗೌಡ ಸ್ನೇಹಿತ ಅಂದರ್‌ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ವಿವಾದವನ್ನ ಸೃಷ್ಟಿ ಮಾಡಿದ್ದ ಈ ಪ್ರಕರಣದಲ್ಲಿ ಪೊಲೀಸರು ರಾಜೀವ್‌ ಗೌಡ ಅವರನ್ನ ಬಂಧನ ಮಾಡಲು ಬಹಳ ಸರ್ಕಸ್‌…

Read More