chikkamagaluru datta jayanthi sankeerthana yatre

CHIKKAMAGALURU: ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಸಂಕೀರ್ತನಾ ಯಾತ್ರೆ

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮಹಿಳಾ ಘಟಕದ ವತಿಯಿಂದ ಚಿಕ್ಕಮಗಳೂರಿನಲ್ಲಿ (Chikkamagaluru) ನಿನ್ನೆ ಅನುಸೂಯ ಜಯಂತಿಯ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಜಾನಪದ ಕಲಾತಂಡಗಳ ಪ್ರದರ್ಶನಗಳನ್ನ ಸಹ ಆಯೋಜನೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಯಾತ್ರೆ ನಡೆದಿದೆ. ಅಲ್ಲದೇ, ಈ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದು, . ನಗರದೆಲ್ಲೆಡೆ ಈ ಯಾತ್ರೆಗಾಗಿ ಬಿಗಿ ಭದ್ರತೆ ಒದಗಿಸಲಾಗಿತ್ತು. 3 ದಿನಗಳ ಕಾಲ ವಿಶೇಷ ಕಾರ್ಯಕ್ರಮ ಈ…

Read More