High Court: ಚಿಕ್ಕಮಗಳೂರು ವಿಧಾನ ಪರಿಷತ್ ಚುನಾವಣಾ ವಿವಾದ: ಗಾಯತ್ರಿ ಶಾಂತೇಗೌಡಗೆ ಗೆಲುವು
ಚಿಕ್ಕಮಗಳೂರು: ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ವಿಧಾನ ಪರಿಷತ್ ಸದಸ್ಯ (ಎಮ್‌ಎಲ್‌ಸಿ) ಎಂ.ಕೆ. ಪ್ರಾಣೇಶ್ ಹಾಗೂ ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಸೋಲು ಕಂಡಿದ್ದ ಕಾಂಗ್ರೆಸ್ ನಾಯಕಿ ಎ.ವಿ. ಗಾಯತ್ರಿ ಶಾಂತೇಗೌಡ ಅವರ ರಾಜಕೀಯ ಭವಿಷ್ಯ ನಿರ್ಣಯವಾಗಿದೆ. ಈ ಹೈವೋಲ್ಟೇಜ್ ಚುನಾವಣಾ ತಕರಾರು ಅರ್ಜಿಯ ಅಂತಿಮ ವಿಚಾರಣೆ ಇಂದು ಉಚ್ಚ ನ್ಯಾಯಾಲಯದಲ್ಲಿ (High Court) ನಡೆದಿದ್ದು, ಗಾಯತ್ರಿ ಶಾಂತೇಗೌಡಗೆ ಗೆಲುವು ಸಿಕ್ಕಿದೆ. ಏನಿದು ಪ್ರಕರಣ? ಕಳೆದ 2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಮೇಲ್ಮನೆ…
