Dharmasthala Case: “ನನ್ನ ಹೋರಾಟ ಸೌಜನ್ಯ ಸಾವಿನ ನ್ಯಾಯಕ್ಕಾಗಿ, ಕ್ಷೇತ್ರದ ವಿರುದ್ಧವಲ್ಲ”: 200 ಕೋಟಿ ಡೀಲ್ ಆರೋಪಕ್ಕೆ ನಟ ಪ್ರಕಾಶ್ ರಾಜ್ ಗರಂ!
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala Case) ವಿರುದ್ಧದ ಪಿತೂರಿ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದ ಬೆನ್ನಲ್ಲೇ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ತುರ್ತು ಜಂಟಿ ಸುದ್ದಿಗೋಷ್ಠಿ ನಡೆಸಿ ತಮಗೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಾವು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಅಪಾರವಾಗಿ ಗೌರವಿಸುವುದಾಗಿ ಹೇಳಿದ ಅವರು, ತಮ್ಮ ಹೋರಾಟ ಕೇವಲ ಸೌಜನ್ಯ ಸೇರಿದಂತೆ ಅಲ್ಲಿ ನಿಗೂಢವಾಗಿ ಮೃತಪಟ್ಟ ಇತರ…
