Droupadi Murmu ಚಿತ್ರದುರ್ಗ

ಬೆಂಗಳೂರಿಗೆ ರಾಷ್ಟ್ರಪತಿ ಭೇಟಿ; ಬೆಳಗಾವಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟಿಸಲಿದ್ದಾರೆ ದ್ರೌಪದಿ ಮುರ್ಮು

  • January 3, 2025

ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಇಂದು ಬೆಂಗಳೂರು (Bengaluru) ಮತ್ತು ಬೆಳಗಾವಿಗೆ (Belagavi) ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ಅವರು ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ (NIMHANS) ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದು, ಅಲ್ಲಿ ಕೆಎಲ್‌‌ಇ ಕ್ಯಾನ್ಸರ್ ಆಸ್ಪತ್ರೆ (Cancer Hospital) ಉದ್ಘಾಟನೆ ಮಾಡಲಿದ್ದಾರೆ. ವಿವಿಧ ಸೌಲಭ್ಯಗಳ ಲೋಕಾರ್ಪಣೆ ಬೆಳಗ್ಗೆ 8 ಗಂಟೆಗೆ ದೆಹಲಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ರಾಷ್ಟ್ರಪತಿ ಅವರು ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 10-50ಕ್ಕೆ ಹೆಚ್​​ಎಎಲ್ ವಿಮಾನ ನಿಲ್ದಾಣಕ್ಕೆ […]