TOP NEWS
DK Shivakumar Directs Prompt Hike in Civic Workers Allowances

DK Shivakumar: ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ: ಭತ್ಯೆ ಶೀಘ್ರವೇ ಹೆಚ್ಚಿಸಲು ಸಿಎಂ ಡಿಕೆಶಿ ಆದೇಶ!

ಬೆಂಗಳೂರು: ಶ್ರಮದಲ್ಲೇ ಶಿವನನ್ನು ಕಾಣುವ ನಿತ್ಯ ನೈರ್ಮಲ್ಯಗಾರರು ಪೌರ ಕಾರ್ಮಿಕರು. ಇವರು ನಿಜವಾದ ಕರ್ಮಯೋಗಿ, ಕಾಯಕಜೀವಿಗಳು, ಸ್ವಚ್ಛತೆ ಕ್ರಾಂತಿಯ ಸರದಾರರು. ಪೌರಕಾರ್ಮಿಕರ ಭತ್ಯೆ ಏರಿಕೆ, ಉಪಹಾರ ಭತ್ಯೆಯನ್ನು 35ರಿಂದ 70 ರೂ.ಗೆ ಏರಿಕೆ ಮಾಡಿ ಸಧ್ಯದಲ್ಲೇ ಆದೇಶ ಹೋರಡಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಘೋಷಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. “ನಿಮ್ಮೆಲ್ಲರ ಬದುಕಿನಲ್ಲಿ ನೀವು…

Read More