TOP NEWS
Karnataka Turns to Artificial Rain 28 52 Crore Cloud Seeding Drive Flagged Off

Cloud Seeding: ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಮೋಡ ಬಿತ್ತನೆಗೆ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮೋಡ ಬಿತ್ತನೆ’ ಕಾರ್ಯಕ್ರಮಕ್ಕೆ (Cloud Seeding) ಇಂದು ನಗರದ ಎಚ್.ಎ.ಎಲ್ (HAL) ವಿಮಾನ ನಿಲ್ದಾಣದಲ್ಲಿ ಜಲಸಂಪನ್ಮೂಲ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಮೋಡ ಬಿತ್ತನೆಗಾಗಿಯೇ ಸಿದ್ಧಗೊಂಡಿರುವ ವಿಶೇಷ ಲಘು ವಿಮಾನಕ್ಕೆ ರಾಷ್ಟ್ರಧ್ವಜ ಹಾಗೂ ನಾಡಧ್ವಜ ತೋರುವ ಮೂಲಕ ಚಾಲನೆ ನೀಡಿದ ಸಚಿವರು, ಯೋಜನೆ ಯಶಸ್ವಿಯಾಗಿ ರಾಜ್ಯದಲ್ಲಿ ನೀರಿನ ಹಾಹಾಕಾರ ಕಡಿಮೆಯಾಗಲಿ ಎಂದು…

Read More