Basavaraj Rayareddy: ಸಿಎಂ ಆರ್ಥಿಕ ಸಲಹೆಗಾರರ ನೇಮಕ: “ನನ್ನನ್ನು ಯಾರೂ ತೆಗೆದಿಲ್ಲ” ಎಂದು ಅಸಮಾಧಾನದ ವದಂತಿಗಳಿಗೆ ತೆರೆ ಎಳೆದ ರಾಯರೆಡ್ಡಿ!
ಕೊಪ್ಪಳ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ತಮ್ಮ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿರುವುದಕ್ಕೆ ಹಿರಿಯ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ (Basavaraj Rayareddy) ಆಡಳಿತಾತ್ಮಕ ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. “ಮುಖ್ಯಮಂತ್ರಿಗಳು ನನ್ನನ್ನು ಹುದ್ದೆಯಿಂದ ವಜಾಗೊಳಿಸಿಲ್ಲ, ರಾಜ್ಯದಲ್ಲಿ ಸಿಎಂ ಬದಲಾದ ಮೇಲೆ ಹೊಸ ನೇಮಕಾತಿ ಮಾಡುವುದು ಅತ್ಯಂತ ಸಹಜ ಪ್ರಕ್ರಿಯೆ” ಎಂದು ಹೇಳುವ ಮೂಲಕ ಸರ್ಕಾರದ ನಿರ್ಧಾರವನ್ನು ಅವರು ಮುಕ್ತವಾಗಿ ಸಮರ್ಥಿಸಿಕೊಂಡಿದ್ದಾರೆ. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ…
