CM Siddaramaiah: ಅಪೆಕ್ಸ್ ಬ್ಯಾಂಕ್ ಚುನಾವಣಾ ಅಖಾಡಕ್ಕೆ ಸಿಎಂ ಎಂಟ್ರಿ, ರಾಜಣ್ಣ ಪರ ಬ್ಯಾಟ್ ಬೀಸ್ತಾರಾ ಸಿದ್ದರಾಮಯ್ಯ?
ಬೆಂಗಳೂರು: ಅಪೆಕ್ಸ್ ಬ್ಯಾಂಕ್ ಚುನಾವಣೆ (Apex Bank Election) ವಿಚಾರವಾಗಿ ಕುತೂಹಲ ಹೆಚ್ಚಾಗಿದ್ದು, ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಎಂಟ್ರಿ ಕೊಟ್ಟಿದ್ದಾರೆ. ಸಿಎಂ ಹಾಗೂ ಡಿಸಿಎಂ ಬಣದ ನಡುವೆ ಪೈಪೋಟಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದ್ದು, ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಬಂಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಮೇಲೆ ಮಾಜಿ ಸಚಿವ ಕೆಎನ್ ರಾಜಣ್ಣ ಕಣ್ಣಿಟ್ಟಿದ್ದು, ಡಿಸಿಎ ಡಿಕೆಶಿ ಆಪ್ತ ಎಂಎಲ್ಸಿ…
