DK Shivakumar: ಡಿಕೆಶಿ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ದಲಿತ ಸಂಘಟನೆಗಳ ಬಹಿರಂಗ ಬಂಡಾಯ
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ತಿರುವು ಸಿಗುತ್ತಿದ್ದು, ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಅವರ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ (DK Shivakumar) ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಪ್ರಮುಖ ರಾಜಕೀಯ ಸ್ಥಿತ್ಯಂತರದ ನಡುವೆ, ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಯಶಸ್ಸಿನ ಹಿಂದೆ ಕನಕಪುರದ ದೊಡ್ಡಲಹಳ್ಳಿಯಲ್ಲಿರುವ ಅವರ ಮನೆದೇವರಾದ ಕೆಂಕೇರಮ್ಮ ಹಾಗೂ…
