TOP NEWS
CM Vijay Controversy Sethupathi Leadership Comment Triggers Social Media Storm

CM Vijay: ದಳಪತಿ ವಿಜಯ್‌ಗೆ ಪರೋಕ್ಷ ಟಾಂಗ್? ವಿಜಯ್ ಸೇತುಪತಿ ಕಾಮೆಂಟ್‌ಗೆ ರಾಜಕೀಯ ಬಣ್ಣ

ತಮಿಳುನಾಡು: ತಮಿಳು ನಟ ವಿಜಯ್ ಸೇತುಪತಿ ಅವರು ತಮಿಳಿನ (Tamil Nadu) ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ನಾಯಕತ್ವದ ಕುರಿತು ಆಡಿರುವ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಇತ್ತೀಚೆಗೆ ರಾಜಕೀಯಕ್ಕೆ ಪ್ರವೇಶಿಸಿ ಸಕ್ರಿಯರಾಗಿರುವ ನಟ ವಿಜಯ್ (CM Vijay)_ ಅವರನ್ನೇ ಗುರಿಯಾಗಿಸಿಕೊಂಡು ಸೇತುಪತಿ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಕೆಲ ವೀಕ್ಷಕರು ಅಭಿಪ್ರಾಯಪಟ್ಟಿದ್ದು, ಇದು ವಿಜಯ್ ಅವರ ರಾಜಕೀಯ ಬೆಂಬಲಿಗರಲ್ಲಿ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. ವಿಜಯ್‌ ಸೇತುಪತಿ ಹೇಳಿದ್ದೇನು?…

Read More
Golden Gift for Newborns Tamil Nadu to Launch Thai Maman Free Gold Ring Scheme on Sept 15

Tamil Nadu: ನವಜಾತ ಶಿಶುಗಳಿಗೆ ‘ಥೈ ಮಾಮನ್’ ಚಿನ್ನದ ಉಂಗುರ ಕೊಡುಗೆ

ಚೆನ್ನೈ: ತಮಿಳುನಾಡಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ನವಜಾತ ಶಿಶುಗಳಿಗೆ ಉಚಿತವಾಗಿ ಒಂದು ಗ್ರಾಂ ಚಿನ್ನದ ಉಂಗುರ ನೀಡುವ ‘ಥೈ ಮಾಮನ್’ (ಸೋದರಮಾವ) ಯೋಜನೆ ಜಾರಿಗೆ ತಮಿಳುನಾಡು (Tamil Nadu) ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಯೋಜನೆಯಡಿ ಒದಗಿಸಬೇಕಾದ ಲಕ್ಷಾಂತರ ಚಿನ್ನದ ಉಂಗುರಗಳ ಪೂರೈಕೆಗಾಗಿ ದೇಶದ ಪ್ರಸಿದ್ಧ ಬ್ರ್ಯಾಂಡ್‌ಗಳಾದ ‘ಜಾಯ್ ಅಲುಕ್ಕಾಸ್’ ಮತ್ತು ‘ಕಲ್ಯಾಣ್ ಜ್ಯುವೆಲ್ಲರ್ಸ್’ ಸಂಸ್ಥೆಗಳಿಗೆ ಕೆಲಸದ ಆದೇಶ (Work Order) ನೀಡಲಾಗಿದೆ ಎಂದು ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಬಿಡ್ ಗೆದ್ದ ‘ಜಾಯ್ ಅಲುಕ್ಕಾಸ್’ ಮತ್ತು…

Read More
DMK Attacks Tamil Nadu CM Vijay Over Actress Trisha’ Front Row Seating at Independence Day Event

Tamil Nadu: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಟಿ ತ್ರಿಶಾ ಪ್ರತ್ಯಕ್ಷ: ಸಿಎಂ ವಿಜಯ್ ವಿರುದ್ಧ ವಾಗ್ದಾಳಿ ನಡೆಸಿದ ಡಿಎಂಕೆ

ಚೆನ್ನೈ: ತಮಿಳುನಾಡಿನ (Tamil Nadu) ಫೋರ್ಟ್ ಸೇಂಟ್ ಜಾರ್ಜ್‌ನಲ್ಲಿ ಇತ್ತೀಚೆಗೆ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ರಾಜ್ಯದ ರಾಜಕೀಯ ವಲಯದಲ್ಲಿ ಹೊಸ ವಿವಾದವೊಂದಕ್ಕೆ ನಾಂದಿ ಹಾಡಿದೆ. ಮುಖ್ಯಮಂತ್ರಿ ವಿಜಯ್ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರದ ಗೌರವವನ್ನು ಹೆಚ್ಚಿಸಿದ ದಿನವೇ, ಅದೇ ವೇದಿಕೆಯಲ್ಲಿ ಅಥವಾ ಸಮಾರಂಭದಲ್ಲಿ ನಟಿ ತ್ರಿಶಾ ಕೃಷ್ಣನ್ ಅವರ ಉಪಸ್ಥಿತಿ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದೆ. ಈ ಘಟನೆಯು ಡಿಎಂಕೆಯ ಆಕ್ರೋಶಕ್ಕೆ ಗುರಿಯಾಗಿದ್ದು, ಪಕ್ಷದ ಅಧಿಕೃತ ಮುಖವಾಣಿಯಾದ ‘ಮುರಸೋಲಿ’ ಪತ್ರಿಕೆಯು ಮುಖ್ಯಮಂತ್ರಿಗಳ ವಿರುದ್ಧ ಹರಿಹಾಯ್ದಿದೆ. ಏನಿದು…

Read More
CM Vijay Apologises in TN Assembly Over Kalaignar Karunanidhi Reference Row

CM Vijay: ತಮಿಳುನಾಡು ವಿಧಾನಸಭೆಯಲ್ಲಿ ವಿಜಯ್ ಕ್ಷಮೆಯಾಚನೆ

ಚೆನ್ನೈ: ನಟ, ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ಹಾಗೂ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (CM Vijay) ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ಅದು ಸರ್ಕಾರದ ನಿರ್ಧಾರಗಳಿರಲಿ ಅಥವಾ ಅವರ ವೈಯಕ್ತಿಕ ವಿಚಾರಗಳಿರಲಿ, ವಿಜಯ್ ಏನೇ ಮಾಡಿದರೂ ಅದು ಮಾಧ್ಯಮಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗುತ್ತದೆ. ಇತ್ತೀಚೆಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಸಂದರ್ಭದಲ್ಲಿ ನಟಿ ತ್ರಿಶಾ ಮೊದಲ ಸಾಲಿನಲ್ಲಿ ಕುಳಿತಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೀಗ ಅವರು ರಾಜ್ಯ ವಿಧಾನಸಭೆಯಲ್ಲಿ ಸಚಿವರೊಬ್ಬರ ಪರವಾಗಿ ಎದ್ದು…

Read More
Cauvery Row Sparks Tension Theatrical Screening of Thalapathy Vijays Jana Nayagan Halted in Karnataka

Jana Nayagan: ಕಾವೇರಿ ವಿವಾದದ ಬಿಸಿ: ಕರ್ನಾಟಕದಲ್ಲಿ ದಳಪತಿ ವಿಜಯ್ ನಟನೆಯ ‘ಜನನಾಯಗನ್’ ಪ್ರದರ್ಶನ ದಿಢೀರ್ ಸ್ಥಗಿತ!

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದ ಬೆಂಕಿ ಈಗ ಸಿನಿರಂಗಕ್ಕೂ ವ್ಯಾಪಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (ದಳಪತಿ ವಿಜಯ್) ಅಭಿನಯದ ಜಾಗತಿಕ ಬಾಕ್ಸ್ ಆಫೀಸ್ ಸೂಪರ್ ಹಿಟ್ ಸಿನಿಮಾ ‘ಜನನಾಯಗನ್’ (Jana Nayagan) ಚಿತ್ರದ ಪ್ರದರ್ಶನವನ್ನು ಕರ್ನಾಟಕದ ಚಿತ್ರಮಂದಿರಗಳಲ್ಲಿ ದಿಢೀರ್ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಉದ್ವಿಗ್ನ ವಾತಾವರಣ ಇರುವುದರಿಂದ ಚಿತ್ರ ಪ್ರದರ್ಶನವನ್ನು ನಿಲ್ಲಿಸಲು ಥಿಯೇಟರ್ ಮಾಲೀಕರು ತೀರ್ಮಾನಿಸಿದ್ದಾರೆ. ಮತ್ತೊಂದೆಡೆ, ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಅವರೊಂದಿಗೆ ನಿಗದಿಯಾಗಿದ್ದ ಸಭೆಯನ್ನು ಸದ್ಯದ…

Read More
TN CM Vijay s Bengaluru Visit Likely Deferred DK shivakumar Cites Karnataka Bandh and Rising Tensions

DK Shivakumar: ಕರ್ನಾಟಕ ಬಂದ್ ಎಫೆಕ್ಟ್: ತಮಿಳುನಾಡು ಸಿಎಂ ವಿಜಯ್ ಬೆಂಗಳೂರು ಪ್ರವಾಸ ಮುಂದೂಡುವಂತೆ ಡಿಕೆಶಿ ಮನವಿ!

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಕರ್ನಾಟಕ ಪ್ರವಾಸ ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಆಗಸ್ಟ್ 13 ರಂದು ರಾಜ್ಯಾದ್ಯಂತ ‘ಕರ್ನಾಟಕ ಬಂದ್‌’ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಪ್ರಸ್ತುತ ಉದ್ವಿಗ್ನ ವಾತಾವರಣದಲ್ಲಿ ಬೆಂಗಳೂರಿಗೆ ಬರುವುದು ಬೇಡ ಎಂದು ತಮಿಳುನಾಡು ಸಿಎಮ್‌ಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಮನವಿ ಮಾಡಿದ್ದಾರೆ. ಪ್ರವಾಸ ಮುಂದೂಡಿಕೆಗೆ ಡಿಕೆಶಿ ಸಲಹೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾವೇರಿ ವಿವಾದದ ಕಿಚ್ಚು…

Read More
From Screen Chemistry to Political Fuel Vijay and Trishas Equation Ignites Intense War of Words in Tamil Nadu

Tamil Nadu: ವಿಜಯ್ ಭೇಟಿಯಾಗಿ ಕೇಕ್ ಕತ್ತರಿಸೋದು ತ್ರಿಷಾ ಮಾತ್ರ! ಮುಂದೊಂದು ದಿನ ಅವರೇ ಡಿಸಿಎಂ ಆದ್ರೂ ಅಚ್ಚರಿಯಿಲ್ಲ: ಮಾಜಿ ಸಚಿವ ಉದಯಕುಮಾರ್ ವ್ಯಂಗ್ಯ

ಚೆನ್ನೈ: ತಮಿಳುನಾಡು ಚಿತ್ರರಂಗದ ಸ್ಟಾರ್ ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಮತ್ತು ನಟಿ ತ್ರಿಷಾ (Tamil Nadu) ಅವರ ನಡುವಿನ ಆಪ್ತತೆ ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದಾಗಿನಿಂದಲೂ ಇವರಿಬ್ಬರ ಸಂಬಂಧದ ಕುರಿತು ಹಲವು ವದಂತಿಗಳು ಹರಿದಾಡುತ್ತಿದ್ದು, ಇದೀಗ ರಾಜಕೀಯ ವೇದಿಕೆಯಲ್ಲೇ ಇವರ ಹೆಸರು ಬಹಿರಂಗವಾಗಿ ಪ್ರಸ್ತಾಪವಾಗಿರುವುದು ತಮಿಳುನಾಡಿನಲ್ಲಿ ಹೊಸ ಬಿರುಗಾಳಿ ಎಬ್ಬಿಸಿದೆ. ಎಐಎಡಿಎಂಕೆ (AIADMK) ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ಬಿ. ಉದಯಕುಮಾರ್ ಇವರಿಬ್ಬರ ಆಪ್ತತೆಯನ್ನು…

Read More