TOP NEWS
CM Joseph Vijay Push for Cauvery Talks Sparks Political Storm in Tamil Nadu

Cauvery: ಕಾವೇರಿ ಸಂಧಾನಕ್ಕೆ ಮುಂದಾದ ಸಿಎಂ ಜೋಸೆಫ್ ವಿಜಯ್; ತಮಿಳುನಾಡಿನಲ್ಲಿ ಎದ್ದ ರಾಜಕೀಯ ಬಿರುಗಾಳಿ!

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ದಶಕಗಳ ಬಳಿಕ ಮಹತ್ವದ (Cauvery) ರಾಜತಾಂತ್ರಿಕ ಬೆಳವಣಿಗೆಯೊಂದು ಆರಂಭವಾಗಿದ್ದು, ಇದು ತಮಿಳುನಾಡು ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಆಗಸ್ಟ್ 3 ರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಕಾವೇರಿ ವಿಚಾರವಾಗಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕಳೆದ 16 ವರ್ಷಗಳಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಆದರೆ,…

Read More
TVK Demands NEET Abolition Actor Vijays Party Launches Scathing Attack on Centre and DMK

TVK: ನೀಟ್ ಪರೀಕ್ಷೆ ರದ್ದತಿಗೆ ತಮಿಳುನಾಡಿನ ಟಿವಿ ಕೆ ಆಗ್ರಹ: ಕೇಂದ್ರ ಮತ್ತು ಡಿಎಂಕೆ ವಿರುದ್ಧ ನಟ ವಿಜಯ್ ಪಕ್ಷ ವಾಗ್ದಾಳಿ

ಚೆನ್ನೈ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ತಮಿಳುನಾಡಿನ ಆಡಳಿತಾರೂಢ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ನೀಟ್ ವಿರುದ್ಧ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ನಟ, ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ನೇತೃತ್ವದ ಟಿವಿ ಕೆ ಪಕ್ಷವು ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸುವುದು ಮಾತ್ರವಲ್ಲದೆ, ಈ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಮಂಗಳವಾರ ಪಟ್ಟು ಹಿಡಿದಿದೆ. ಟಿವಿಕೆ ಹೇಳಿದ್ದೇನು? ದೆಹಲಿಯಲ್ಲಿ ನೀಟ್ ವಿರುದ್ಧ ವಿದ್ಯಾರ್ಥಿಗಳ…

Read More
Fierce in Khaki Thalapathy Vijays Much Awaited Jana Nayagan Sets July Release

Jana Nayagan: ಖಾಕಿ ಉಡುಪಿನಲ್ಲಿ ದಳಪತಿ ವಿಜಯ್ ಖಡಕ್ ಲುಕ್: ಕೊನೆಗೂ ರಿಲೀಸ್ ಡೇಟ್ ಘೋಷಿಸಿದ ‘ಜನನಾಯಗನ್’!

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಹಾಗೂ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ಹಾಗೂ ಅವರ ನಟನೆಯ ಕೊನೆಯ ಚಿತ್ರ ‘ಜನನಾಯಗನ್’ (Jana Nayagan) ಜಾಗತಿಕವಾಗಿ ಬಿಡುಗಡೆಯಾಗುವ ದಿನಾಂಕ ಕೊನೆಗೂ ಅಧಿಕೃತಗೊಂಡಿದೆ. ಚಿತ್ರಮಂದಿರಗಳಲ್ಲಿ ಈ ಸಿನಿಮಾ ಯಾವಾಗ ತೆರೆಕಾಣಬಹುದು ಎಂಬ ಹಲವು ವಾರಗಳ ಊಹಾಪೋಹಗಳಿಗೆ ಚಿತ್ರತಂಡ ಈಗ ತೆರೆ ಎಳೆದಿದೆ. ಜುಲೈ‌ 23ಕ್ಕೆ ಸಿನಿಮಾ ರಿಲೀಸ್ ಸ್ವತಃ ನಟ ಹಾಗೂ ರಾಜಕಾರಣಿಯಾಗಿರುವ ವಿಜಯ್ ಅವರು ಬುಧವಾರದಂದು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಪೋಸ್ಟರ್ ಹಂಚಿಕೊಳ್ಳುವ ಮೂಲಕ, ಚಿತ್ರವು ಜುಲೈ 23,…

Read More
Madras High Court Issues Notice to Tamil Nadu CM Vijay Over Election Petitions Alleging Child Exploitation

CM Vijay: ಸಿಎಂ ವಿಜಯ್ ಗೆಲುವಿಗೆ ಕುತ್ತು?: ಮಕ್ಕಳ ದುರ್ಬಳಕೆ, ಅಫಿಡವಿಟ್ ಸುಳ್ಳು ಮಾಹಿತಿ ಆರೋಪದಡಿ ಮದ್ರಾಸ್ ಹೈಕೋರ್ಟ್‌ನಿಂದ ನೋಟಿಸ್!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ನಾಯಕ ಸಿ. ಜೋಸೆಫ್ ವಿಜಯ್ (CM Vijay) ಅವರ ಚುನಾವಣಾ ಗೆಲುವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರು ಜಯಗಳಿಸಿದ್ದ ಪೆರಂಬೂರ್ ಮತ್ತು ತಿರುಚಿ ಈಸ್ಟ್ ಕ್ಷೇತ್ರಗಳ ಫಲಿತಾಂಶವನ್ನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸರಣಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯಮಂತ್ರಿ ವಿಜಯ್ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ (ECI) ನೋಟಿಸ್…

Read More
Vijay Jana Nayagan leak case 1 2 crore allegedly viewed pirated copy

Jana Nayagan: ‘ಜನ ನಾಯಗನ್’ ಲೀಕ್ ಪ್ರಕರಣ: 1.2 ಕೋಟಿ ಜನರಿಂದ ಪೈರೇಟೆಡ್ ಸಿನಿಮಾ ವೀಕ್ಷಣೆ

ಚೆನ್ನೈ: ತಮಿಳುನಾಡಿನ ಪ್ರಖ್ಯಾತ ನಟ ಹಾಗೂ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆಗೂ ಮುನ್ನವೇ ಇಂಟರ್ನೆಟ್‌ನಲ್ಲಿ ಲೀಕ್ ಆಗಿದ್ದು, ಬರೋಬ್ಬರಿ 1.2 ಕೋಟಿಗೂ ಅಧಿಕ ಜನ ಇದನ್ನು ಕಾನೂನುಬಾಹಿರವಾಗಿ ವೀಕ್ಷಿಸಿದ್ದಾರೆ ಎಂದು ಚೆನ್ನೈ ಪೊಲೀಸರು ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಸೆನ್ಸಾರ್ ಮಂಡಳಿಯಿಂದ (CBFC) ಇನ್ನೂ ಪ್ರಮಾಣಪತ್ರ ಸಿಗುವ ಮುನ್ನವೇ ಏಪ್ರಿಲ್ 9 ರಂದು ಈ ಚಿತ್ರದ ದೃಶ್ಯಗಳು ಸೋರಿಕೆಯಾಗಿದ್ದವು. ಈ ಚಿತ್ರದ ದೃಶ್ಯ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ…

Read More
Cm vijay flags off 300 new buses takes small ride

CM Vijay: ಸಾರಿಗೆ ವ್ಯವಸ್ಥೆಗೆ ಹೈಟೆಕ್ ಸ್ಪರ್ಶ: ತಮಿಳುನಾಡಿನಲ್ಲಿ 300 ಹೊಸ ಬಸ್‌ಗಳ ಲೋಕಾರ್ಪಣೆ ಮಾಡಿದ ಸಿಎಂ ಜೋಸೆಫ್ ವಿಜಯ್!

ಚೆನ್ನೈ: ತಮಿಳುನಾಡು ರಾಜ್ಯ ಸರ್ಕಾರವು ಸಾರ್ವಜನಿಕ ಪ್ರಯಾಣಿಕರ ಹಿತದೃಷ್ಟಿಯಿಂದ ಸಾರಿಗೆ ಇಲಾಖೆಗೆ ಭಾರಿ ಪ್ರೋತ್ಸಾಹ ನೀಡಿದೆ. ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (CM Vijay) ಅವರು ಸಾರ್ವಜನಿಕ ಸಂಚಾರ ವ್ಯವಸ್ಥೆಯನ್ನು ಬಲಪಡಿಸಲು ಸುಮಾರು 127.21 ಕೋಟಿ ರೂಪಾಯಿ ವೆಚ್ಚದ 300 ನೂತನ ಸರ್ಕಾರಿ ಬಸ್‌ಗಳ ಸೇವೆಗೆ ಗುರುವಾರ ಚಾಲನೆ ನೀಡಿದ್ದಾರೆ. ನಗರ ಹಾಗೂ ಉಪನಗರಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಉದ್ಘಾಟನೆಗೊಂಡ ತಕ್ಷಣವೇ ಕೋಯಿಂಬೇಡು ಮತ್ತು ಕಿಲಂಬಾಕ್ಕಂನಂತಹ ಪ್ರಮುಖ ನಿಲ್ದಾಣಗಳಿಂದ…

Read More
tamil nadu udayanidhi stalin taunts vijay over his wife divorce case in assembly

Tamil Nadu: ತಮಿಳುನಾಡು ಅಸೆಂಬ್ಲಿಯಲ್ಲಿ ‘ವಿಜಯ್ ವರ್ಸಸ್ ಉದಯನಿಧಿ’ ಕದನ: ರಾಜಕೀಯ ಜಿದ್ದಾಜಿದ್ದಿಗೆ ಕೌಟುಂಬಿಕ ಕೋರ್ಟ್ ಟ್ವಿಸ್ಟ್

ಚೆನ್ನೈ: ತಮಿಳುನಾಡು (Tamil Nadu) ವಿಧಾನಸಭೆಯು ಇದೀಗ ಇಬ್ಬರು ಯುವ ರಾಜಕೀಯ ನಾಯಕರ ತೀರಾ ವೈಯಕ್ತಿಕ ಮಟ್ಟದ ವಾಗ್ದಾಳಿಗೆ ವೇದಿಕೆಯಾಗಿದೆ. ಮುಖ್ಯಮಂತ್ರಿ ವಿಜಯ್ ಹಾಗೂ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ನಡುವಿನ ರಾಜಕೀಯ ಸಮರ ಹದ್ದುಮೀರಿದ್ದು, ಪರಸ್ಪರರ ಖಾಸಗಿ ಬದುಕನ್ನು ಅಸೆಂಬ್ಲಿಯಲ್ಲೇ ಕೆದಕುವ ಹಂತಕ್ಕೆ ತಲುಪಿದೆ. ಸದನದಲ್ಲಿ ಸಿಎಂ ವಿಜಯ್ ಮಾಡಿದ ಭಾಷಣಕ್ಕೆ ಕೌಂಟರ್ ಕೊಡುವ ನೆಪದಲ್ಲಿ ಉದಯನಿಧಿ ಅವರು, ವಿಜಯ್ ಅವರ ವೈವಾಹಿಕ ಜೀವನದ ವಿಚ್ಛೇದನ ಪ್ರಕರಣವನ್ನು ಎಳೆದು ತಂದು ಭಾರಿ ಸಂಚಲನ ಮೂಡಿಸಿದ್ದಾರೆ. ವಿಜಯ್…

Read More