congress leader Rajeev Gowda arrested by police

Rajeev Gowda: ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜೀವ್‌ ಗೌಡ ಬಂಧನ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ  ಪೌರಾಯುಕ್ತೆ ಅಮೃತಾಗೌಡ ಅವರನ್ನ ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು (Rajeev Gowda) ಕೊನೆಗೂ ಪೊಲೀಸರು ಬಂಧನ ಮಾಡಿದ್ದಾರೆ. ಕೇರಳ ಗಡಿಯಲ್ಲಿ ಬಂಧನ ಮಾಹಿತಿಗಳ ಪ್ರಕಾರ, ಕರ್ನಾಟಕ- ಕೇರಳ ಗಡಿಯಲ್ಲಿ ರಾಜೀವ್ ಗೌಡನನ್ನು ಬಂಧನ ಮಾಡಲಾಗಿದೆ. ಕಳೆದ ಒಂದು ವಾರದಿಂದ ರಾಜೀವ್‌ ಗೌಡ ಅವರ ಬಂಧನ ಮಾಡಲು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಪ್ರಯತ್ನ ಮಾಡುತ್ತಿದ್ದರು. ಯಾವಾಗ ರಾಜೀವ್‌ ಗೌಡ ಅವರ ಆಡಿಯೋ ವೈರಲ್‌ ಆಗಿ, ಜನ ಆಕ್ರೋಶ ವ್ಯಕ್ತಪಡಿಸಲು ಆರಂಭ…

Read More