CM Change Row: ರಾಷ್ಟ್ರ ರಾಜಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಒಲ್ಲೆ: ರಾಹುಲ್ ಗಾಂಧಿ ನೀಡಿದ್ದ ರಾಜ್ಯಸಭಾ ಆಫರ್ ನಿರಾಕರಣೆ
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಭಾರೀ ಚರ್ಚೆಯಲ್ಲಿದ್ದ ಮುಖ್ಯಮಂತ್ರಿ (CM Change Row) ಬದಲಾವಣೆ ವಿಚಾರ ಕೊನೆಗೂ ಒಂದು ತಾರ್ಕಿಕ ಅಂತ್ಯಕ್ಕೆ ಬಂದಂತಿದೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೈಕಮಾಂಡ್‌ನ ಮ್ಯಾರಥಾನ್ ಸಭೆಯಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ವಿಚಾರ ಬಹುತೇಕ ಇತ್ಯರ್ಥವಾಗಿದೆ ಎನ್ನಲಾಗುತ್ತಿದೆ. ಆದರೆ, ಈ ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಸುಗಮಗೊಳಿಸಲು ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯನವರಿಗೆ ನೀಡಿದ್ದ ರಾಜ್ಯಸಭಾ ಸ್ಥಾನದ ಆಫರ್ ಅನ್ನು ಸಿಎಂ ಸಾರಾಸಗಟಾಗಿ ನಿರಾಕರಿಸಿದ್ದಾರೆ. ಸಿದ್ದರಾಮಯ್ಯ ಅವರು…
