CP Radhakrishnan: ಉಪರಾಷ್ಟ್ರಪತಿ ಭೇಟಿ ಮಾಡಿದ ಕೇಂದ್ರ ಮಂತ್ರಿಗಳ ನಿಯೋಗ
ನವದೆಹಲಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ , ರಾಜ್ಯ ಖಾತೆ ಸಚಿವ ಡಾ. ಚಂದ್ರಶೇಖರ ಪೆಮ್ಮಸಾನಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗ ದೆಹಲಿಯಲ್ಲಿ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ (CP Radhakrishnan) ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು. ಉಪರಾಷ್ಟ್ರಪತಿಗೆ ಮಾಹಿತಿ ನೀಡಿದ ನಿಯೋಗ ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ ಕೈಗೊಂಡ ವಿವಿಧ ಯೋಜನೆಗಳ ಕುರಿತು ಉಪರಾಷ್ಟ್ರಪತಿ ಅವರಿಗೆ ಮಾಹಿತಿ ನೀಡಲಾಯಿತು. ಸಾರ್ವಜನಿಕ ಕಲ್ಯಾಣಕ್ಕಾಗಿ ಕೈಗೊಂಡ ಕ್ರಮಗಳು, ದೇಶದ ಎಲ್ಲರಿಗೂ ಮನೆ, ಗ್ರಾಮೀಣ ಉದ್ಯೋಗ,…
