Tragedy at IIT Delhi 31 Year Old MSc Student lost life by self harming on Campus

Shocking: ರಾಷ್ಟ್ರ ರಾಜಧಾನಿಯಲ್ಲಿ ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ದಾರುಣ ಸಾ*ವು

ನವದೆಹಲಿ: ದೇಶದ ರಾಜಧಾನಿಯಲ್ಲಿ ಶನಿವಾರ ವಿದ್ಯಾರ್ಥಿಗಳ ಆತ್ಮಹತ್ಯೆಯ ಎರಡು ಪ್ರತ್ಯೇಕ ಶೋಚನೀಯ ಘಟನೆಗಳು ವರದಿಯಾಗಿದ್ದು, ಶಿಕ್ಷಣ ಕ್ಷೇತ್ರವನ್ನು (Shocking) ಆಘಾತಕ್ಕೀಡುಮಾಡಿವೆ. ದೆಹಲಿಯ ಪ್ರತಿಷ್ಠಿತ ಐಐಟಿ (IIT) ಆವರಣದಲ್ಲಿ ಎಂ.ಎಸ್ಸಿ ಭೌತಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ 31 ವರ್ಷದ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದರೆ, ಮತ್ತೊಂದೆಡೆ ಬಿ.ಎಸ್ಸಿ ನರ್ಸಿಂಗ್ ಓದುತ್ತಿದ್ದ 19 ವರ್ಷದ ಯುವತಿ ವಸತಿ ನಿಲಯದಲ್ಲಿ ನೇಣಿಗೆ ಶರಣಾಗಿದ್ದಾಳೆ. ಏನಿದು ಪ್ರಕರಣ? ಐಐಟಿ ದೆಹಲಿ ಆವರಣದಲ್ಲಿ ನಡೆದ ದುರಂತಕ್ಕೆ ಸಂಬಂಧಿಸಿದಂತೆ ಬೆಳಿಗ್ಗೆ ಸುಮಾರು 8:33ರ ಸುಮಾರಿಗೆ ಪೊಲೀಸರಿಗೆ…

Read More
Kittur Jewelry Heist Solved 5 Interstate Gang Members Arrested With 7 kg Silver and i20 Car crime

Crime: ಕಿತ್ತೂರು ಜ್ಯುವೆಲ್ಲರಿ ಅಂಗಡಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; 5 ಅಂತರರಾಜ್ಯ ಖದೀಮರ ಬಂಧನ, ₹17 ಲಕ್ಷದ ಬೆಳ್ಳಿ ಜಪ್ತಿ!

ಬೆಳಗಾವಿ: ಕಿತ್ತೂರಿನ ಪ್ರಸಿದ್ಧ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ಭಾರಿ ಕಳ್ಳತನ ಪ್ರಕರಣವನ್ನು ಅತ್ಯಂತ ಕ್ಷಿಪ್ರವಾಗಿ ಭೇದಿಸಿರುವ ಕಿತ್ತೂರು ಠಾಣೆ ಪೊಲೀಸರು, ಐವರು ಅಂತರರಾಜ್ಯ ಖದೀಮರ (Crime) ಜಾಲವನ್ನು ಮಟ್ಟಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಬೆಳ್ಳಿ ಆಭರಣಗಳನ್ನು ದೋಚಿಕೊಂಡು ಸ್ಥಳದಿಂದ ಪರಾರಿ ಬಂಧಿತ ಆರೋಪಿಗಳಲ್ಲಿ ನಾಲ್ವರು ರಾಜಸ್ಥಾನ ಮೂಲದವರಾಗಿದ್ದು, ಮತ್ತೊಬ್ಬ ಮಧ್ಯಪ್ರದೇಶ ಮೂಲದವನೆಂದು ಗುರುತಿಸಲಾಗಿದೆ. ಆಗಸ್ಟ್ 12ರ ತಡರಾತ್ರಿ ಕಿತ್ತೂರು ಪಟ್ಟಣದಲ್ಲಿರುವ ‘ಮಾನಜ್ಜ ಜ್ಯುವೆಲ್ಲರಿ’ ಅಂಗಡಿಯನ್ನು…

Read More
Crime in Chitradurga Newlywed Found Dead in Well Family Alleges Murder

Crime: ಪ್ರೇಮವಿವಾಹವಾಗಿದ್ದ ನವವಿವಾಹಿತೆ ಬಾವಿಯಲ್ಲಿ ಶವವಾಗಿ ಪತ್ತೆ, ಕೊಲೆ ಆರೋಪ

ಚಿತ್ರದುರ್ಗ: ಪ್ರೇಮ ವಿವಾಹವಾಗಿದ್ದ ನವವಿವಾಹಿತೆಯೊಬ್ಬಳು ಸಂಶಯಾಸ್ಪದ ರೀತಿಯಲ್ಲಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ (Crime) ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ನಡೆದಿದೆ. ಅನುಮಾನ ಸೃಷ್ಟಿ ಮಾಡಿದ ಸಾವು ಕಾರಿಪಾಲಯ್ಯನಹಟ್ಟಿ ಮೂಲದ 21 ವರ್ಷದ ಸುಮಲತಾ ಮೃತಪಟ್ಟ ದುರ್ದೈವಿ ನವವಿವಾಹಿತೆ. ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಆಕೆಯ ಪತಿ ಗುಂಡಯ್ಯನಹಟ್ಟಿ ಮೂಲದ ಗಜೇಂದ್ರ ಹಾಗೂ ಆತನ ಕಡೆಯವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಸುಮಲತಾ ಅವರು ಕಳೆದ ಆಗಸ್ಟ್…

Read More
Davanagere road mishap Speeding Container Truck Rams Stopped Car at Toll Gate Miraculous Escape for Passengers

Road Mishap: ದಾವಣಗೆರೆ ಟೋಲ್ ಪ್ಲಾಜಾದಲ್ಲಿ ಭೀಕರ ಅಪಘಾತ: ಕಾರಿಗೆ ಡಿಕ್ಕಿ ಹೊಡೆದ ಕಂಟೇನರ್ ಟ್ರಕ್

ದಾವಣಗೆರೆ: ಜಿಲ್ಲೆಯ ದಾವಣಗೆರೆ ತಾಲೂಕಿನ ಟೋಲ್ ಪ್ಲಾಜಾವೊಂದರಲ್ಲಿ ಭೀಕರ ಜಾಗರೂಕತೆಯ ಕೊರತೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಟೋಲ್ ಶುಲ್ಕ ಪಾವತಿಸಲು ಸಾಲಿನಲ್ಲಿ ನಿಂತಿದ್ದ ಕಾರಿಗೆ ವೇಗವಾಗಿ ಬಂದ ಕಂಟೇನರ್ ಟ್ರಕ್ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ (Road Mishap) ಹೊಡೆದಿದೆ. ಆಗಿದ್ದೇನು? ಅತಿಯಾದ ವೇಗದಲ್ಲಿದ್ದ ಕಂಟೇನರ್ ಲಾರಿ ನಿಯಂತ್ರಣ ಸಿಗದೆ ಕಾರಿಗೆ ಗುದ್ದಿದ ರಭಸಕ್ಕೆ ಕಾರು ಮುಂಭಾಗಕ್ಕೆ ನುಗ್ಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ…

Read More
Crime Kalaburagi Horror Suspicious Husband Triggers Gelatin Explosion to Kill Family Self and Daughter Killed

Crime: ಕಲಬುರಗಿಯಲ್ಲಿ ಭೀಕರ ದುರಂತ: ಪತ್ನಿ ಮೇಲಿನ ಅನುಮಾನಕ್ಕೆ ಮನೆಯಲ್ಲೇ ಜಿಲೆಟಿನ್ ಬ್ಲಾಸ್ಟ್; ತಂದೆ, ಮಗಳು ಸಾವು!

ಕಲಬುರಗಿ: ಪತ್ನಿಯ ನಡತೆಯ ಮೇಲೆ ಅನುಮಾನಗೊಂಡು ವ್ಯಕ್ತಿಯೊಬ್ಬ ಇಡೀ ಕುಟುಂಬವನ್ನೇ ಮುಗಿಸಲು ಹೋಗಿ, ತಾನೂ ಸೇರಿದಂತೆ ಮಗಳನ್ನು ಬಲಿಪಡೆದಿರುವ (Crime) ಭೀಕರ ಘಟನೆ ಆಳಂದ ತಾಲೂಕಿನ ಮಟಕಿ ತಾಂಡಾದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ಮನೆಯೊಳಗೆ ಜಿಲೆಟಿನ್ ಕಡ್ಡಿಗಳನ್ನು ಸ್ಫೋಟಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿ ಸೇರಿ ನಾಲ್ವರು ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಏನಿದು ಘಟನೆ? ಶಿವಲಾಲ್ ಬಲಿರಾಮ್ ರಾಠೋಡ್ (50) ಹಾಗೂ ಈತನ 15 ವರ್ಷದ ಮಗಳು ಮೀರಾ ಜಿಲೆಟಿನ್ ಬ್ಲಾಸ್ಟ್‌ನ…

Read More
Himachal Pradesh Road Mishap 8 Killed 10 Critically Injured as Private Bus Flips Over

Road Mishap: ಹಿಮಾಚಲ ಪ್ರದೇಶದಲ್ಲಿ ರಸ್ತೆ ಅಪಘಾತ: ಖಾಸಗಿ ಬಸ್ ಉರುಳಿ ಬಿದ್ದು 8 ಮಂದಿ ದುರ್ಮರಣ, 10 ಜನರಿಗೆ ಗಂಭೀರ ಗಾಯ!

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ (Road Mishap) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಎಂಟು ಜನರು ಮೃತಪಟ್ಟಿದ್ದು, 10 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕೆಳಗಿನ ರಸ್ತೆಗೆ ಮಗುಚಿ ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ. ಒಟ್ಟು 18 ಜನರಿದ್ದ ಬಸ್ ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ‘ಶರ್ಮಾ ಬಸ್ ಸರ್ವಿಸ್’ಗೆ ಸೇರಿದ ಬಸ್, ಬೆಳಿಗ್ಗೆ ಸುಮಾರು 6:30ಕ್ಕೆ ಹೊರಟಿತ್ತು. ಸುಮಾರು ಮೂರು…

Read More
Crime Horrific Murder of Teen Activates Massive Protests in Assam Locals Block NH 6 Demanding Justice for Victims

Crime: 15 ವರ್ಷದ ಬಾಲಕಿ ಮೇಲೆ ಕಾಮುಕರ ಅಟ್ಟಹಾಸ

ಅಸ್ಸಾಂ: ಇಲ್ಲಿನ ಹೈಲಾಕಾಂಡಿ ಜಿಲ್ಲೆಯಲ್ಲಿ ೧೫ ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ, ಕ್ರೂರವಾಗಿ ಕೊಲೆ ಮಾಡಿರುವ ಅತ್ಯಂತ ಅಮಾನುಷ (Crime) ಘಟನೆ ವರದಿಯಾಗಿದೆ. ಅಪರಾಧಿಗಳು ಬಾಲಕಿಯ ಮುಖ ಮತ್ತು ತಲೆಯನ್ನು ಜಜ್ಜಿ ವಿಕೃತವಾಗಿ ಕೊಲೆ ಮಾಡಿದ್ದು, ಆಕೆಯ ಮೃತದೇಹವನ್ನು ಗುರುತಿಸಲೂ ಸಾಧ್ಯವಾಗದ ಸ್ಥಿತಿಯಲ್ಲಿ ಪೋಷಕರು ಪತ್ತೆ ಮಾಡಿದ್ದಾರೆ. ಏನಿದು ಪ್ರಕರಣ? ಈ ಘಟನೆಯು ಕಟ್ಲಿಚೆರಾ ಪೊಲೀಸ್ ಠಾಣಾ ವ್ಯಾಪ್ತಿಯ ಅಲೋಯಿಚೋರಾ ಎಂಬ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಬಾಲಕಿಯು ತನ್ನ ಕುಟುಂಬದವರೊಂದಿಗೆ ಹತ್ತಿರದ ಸಂಬಂಧಿಕರ…

Read More