TOP NEWS
RSS Affiliates Got 670 Cr ONGC Funds Despite No Registration Claim BK Hariprasad Demands Accountability

RSS: ನೋಂದಣಿ ಬೇಡ ಎಂದಿದ್ದ ಆರ್‌ಎಸ್‌ಎಸ್ ಅಂಗಸಂಸ್ಥೆಗಳಿಗೆ ಸರ್ಕಾರದ ಒಎನ್‌ಜಿಸಿಯಿಂದ 670 ಕೋಟಿ ಸಿಎಸ್‌ಆರ್ ನಿಧಿ! ತನಿಖಾ ವರದಿ ಬಹಿರಂಗ

ದೆಹಲಿ: ಆರ್‌ಎಸ್‌ಎಸ್ (RSS) ಸಂಘಟನೆಯನ್ನು ಕಾನೂನಾತ್ಮಕವಾಗಿ ನೋಂದಣಿ ಮಾಡುವ ಅಗತ್ಯವಿಲ್ಲ, ಏಕೆಂದರೆ ಸರ್ಕಾರದಿಂದ ಧನಸಹಾಯ ಪಡೆಯುವವರಿಗೆ ಮಾತ್ರ ನೋಂದಣಿ ಬೇಕು ಎಂದು ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಆದರೆ, ಆರ್‌ಎಸ್‌ಎಸ್ ಒಕ್ಕೂಟಕ್ಕೆ ಸೇರಿದ ನೋಂದಾಯಿತ ಸಂಸ್ಥೆಗಳು ಸರ್ಕಾರದ ಸಾರ್ವಜನಿಕ ವಲಯದ ಉದ್ಯಮಗಳಿಂದ ಕೋಟ್ಯಂತರ ರೂಪಾಯಿ ಹಣವನ್ನು ದೇಣಿಗೆ ರೂಪದಲ್ಲಿ ಪಡೆಯುತ್ತಿರುವುದು ತನಿಖಾ ವರದಿಯೊಂದರಿಂದ ಬಹಿರಂಗಗೊಂಡಿದೆ. ದೇಶದ ಪ್ರತಿಷ್ಠಿತ ಸಾರ್ವಜನಿಕ ವಲಯದ ಸಂಸ್ಥೆಯಾದ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC), ಆರ್‌ಎಸ್‌ಎಸ್ ಸಂಪರ್ಕ…

Read More