TOP NEWS
Hours After Supreme Court Dismisses TN Pleas CWRC Asks Karnataka to Release Cauvery Water

CWRC: ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡು ಅರ್ಜಿ ವಜಾ ಬೆನ್ನಲ್ಲೇ ಟ್ವಿಸ್ಟ್: ಮುಂದಿನ 15 ದಿನ ಕಾವೇರಿ ನೀರು ಬಿಡುಗಡೆಗೆ ಸಮಿತಿ ಸೂಚನೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾದ ಬೆನ್ನಲ್ಲೇ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ ಮಹತ್ವದ ಶಿಫಾರಸೊಂದನ್ನು ಮಾಡಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 2,000 ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಸಮಿತಿಯು ಶಿಫಾರಸು ಮಾಡಿದೆ. ಶುಕ್ರವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ 147ನೇ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡು (CWRC) ಅರ್ಜಿ ವಜಾ ಬೆನ್ನಲ್ಲೇ…

Read Full News