TOP NEWS
Cyber crime Gujarat Man Loses Rs 6 00 000 from APK download

Cyber Crime: ಆ್ಯಪ್ ಲಿಂಕ್ ಕಳಿಸಿ ಹ್ಯಾಕಿಂಗ್: ಜಾಮತಾರಾ ಸೈಬರ್ ಗ್ಯಾಂಗ್‌ನ ನಯವಂಚಕ ಆಟ ಬಯಲಿಗೆಳೆದ ಪೊಲೀಸರು!

ಅಹಮದಾಬಾದ್: ಸಾರ್ವಜನಿಕರ ಮೊಬೈಲ್‌ಗಳಿಗೆ ನಕಲಿ ಆ್ಯಪ್ ಲಿಂಕ್ (APK File) ಕಳುಹಿಸಿ, ಇಡೀ ಫೋನ್ ಅನ್ನು ಹ್ಯಾಕ್ ಮಾಡುವ ಮೂಲಕ ದೇಶಾದ್ಯಂತ (Cyber Crime) ಭೀತಿ ಸೃಷ್ಟಿಸಿದ್ದ ಕುಖ್ಯಾತ ಜಾಮತಾರಾ ಸೈಬರ್ ವಂಚಕರ ಹೆಡೆಮುರಿಯನ್ನು ಸೈಬರ್ ಕ್ರೈಂ ಪೊಲೀಸರು ಕಟ್ಟಿದ್ದಾರೆ. ರಾಷ್ಟ್ರೀಯ ಸೈಬರ್ ಸಹಾಯವಾಣಿ 1930ಕ್ಕೆ ಬಂದ ಸಾಲು ಸಾಲು ದೂರುಗಳ ತಾಂತ್ರಿಕ ವಿಶ್ಲೇಷಣೆ ನಡೆಸಿದ ಸೈಬರ್ ತಜ್ಞರ ವಿಶೇಷ ತಂಡವು, ಈ ವಂಚಕ ಜಾಲದ ಕಾರ್ಯಾಚರಣೆಯ ಶೈಲಿಯನ್ನು ಪತ್ತೆಹಚ್ಚಿ ಇಡೀ ನೆಟ್‌ವರ್ಕ್ ಅನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿದೆ….

Read More
cyber crime to INOX Group manager lost 10 crore

Cyber Crime: ಐನಾಕ್ಸ್ ಕಂಪನಿಗೆ ‘ಬಾಸ್’ ಹೆಸರಲ್ಲಿ 10.4 ಕೋಟಿ ರೂ. ಸೈಬರ್ ವಂಚನೆ

ಬೆಂಗಳೂರು: ಆಧುನಿಕ ತಂತ್ರಜ್ಞಾನವನ್ನು (Cyber Crime) ದುರುಪಯೋಗಪಡಿಸಿಕೊಳ್ಳುತ್ತಿರುವ ಸೈಬರ್ ಅಪರಾಧಿಗಳು ಈಗ ಕಾರ್ಪೊರೇಟ್ ವಲಯಕ್ಕೆ ದೊಡ್ಡ ಕನ್ನ ಹಾಕುತ್ತಿದ್ದಾರೆ. ಇದೀಗ ಪ್ರಖ್ಯಾತ ಚಲನಚಿತ್ರ ಮಂದಿರಗಳ ಸಂಸ್ಥೆ ‘ಐನಾಕ್ಸ್ ಗ್ರೂಪ್’ ಇಂತಹದ್ದೇ ಒಂದು ಭೀಕರ ವಂಚನೆಗೆ ಒಳಗಾಗಿದೆ. ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕರ (ED) ಹೆಸರಿನಲ್ಲಿ ಬಂದ ನಕಲಿ ವಾಟ್ಸಾಪ್ ಸಂದೇಶವನ್ನು ನೈಜ ಎಂದು ನಂಬಿದ ಅಕೌಂಟ್ಸ್ ವಿಭಾಗದ ಡೆಪ್ಯುಟಿ ಜನರಲ್ ಮ್ಯಾನೇಜರ್ (DGM), ಬರೋಬ್ಬರಿ 10,40,71,924 ರೂಪಾಯಿಗಳನ್ನು (10.4 ಕೋಟಿ ರೂ.) ಹಂತ-ಹಂತವಾಗಿ ವಂಚಕರ ಖಾತೆಗಳಿಗೆ ವರ್ಗಾಯಿಸಿ ಕೈಸುಟ್ಟುಕೊಂಡಿದ್ದಾರೆ….

Read More
cyber crime bagalkot government employ gave 83 lakhs by scared of digital arrest

Cyber Crime: ಡಿಜಿಟಲ್ ಅರೆಸ್ಟ್ ನೆಪದಲ್ಲಿ ಲಕ್ಷ ಲಕ್ಷ ದೋಚಿದ ವಂಚಕರು

ಬಾಗಲಕೋಟೆ: ಅಮಾಯಕರನ್ನು ಹೆದರಿಸಿ ಆನ್‌ಲೈನ್ ಮೂಲಕವೇ ಕೋಟ್ಯಾಂತರ ರೂಪಾಯಿ ಲೂಟಿ ಮಾಡುವ ಅಂತರರಾಜ್ಯ ಸೈಬರ್ ವಂಚಕರ (Cyber Crime) ಜಾಲಕ್ಕೆ ಬಾಗಲಕೋಟೆಯ ಹಿರಿಯ ಸರ್ಕಾರಿ ನೌಕರರೊಬ್ಬರು ಬಲಿಯಾಗಿದ್ದಾರೆ. ಮುಂಬೈ ಪೊಲೀಸರ ಹೆಸರಿನಲ್ಲಿ ದಿನಗಟ್ಟಲೆ ‘ಡಿಜಿಟಲ್ ಅರೆಸ್ಟ್‌’ ಭೀತಿಯಲ್ಲಿಟ್ಟು, ಅವರ ಜೀವಮಾನದ ದುಡಿಮೆಯಾದ ಬರೋಬ್ಬರಿ 83.82 ಲಕ್ಷ ರೂಪಾಯಿಯನ್ನು ದೋಚಲಾಗಿದೆ. ಇಲ್ಲಿನ ಯುಕೆಪಿ (UKP) ಪುನರ್ವಸತಿ ವಿಭಾಗದ ಕಚೇರಿಯಲ್ಲಿ ಹಿರಿಯ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿರುವ 59 ವರ್ಷದ ಎಚ್.ವಿ. ಸುರೇಶ್ ರಾವ್ ಎಂಬುವವರೇ ಈ ಭೀಕರ ವಂಚನೆಗೆ…

Read More
cyber crime koppal police arrested 3 people

Cyber Crime: ಮಕ್ಕಳ ಚೈಲ್ಡ್ ಪೋರ್ನೋಗ್ರಫಿ ವೀಕ್ಷಣೆ ಹಾಗೂ ಶೇರ್: ಕೊಪ್ಪಳದಲ್ಲಿ ಮೂವರು ಯುವಕರ ಸೈಬರ್ ಬೇಟೆ

ಕೊಪ್ಪಳ: ಇಂಟರ್ನೆಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪ್ರಾಪ್ತರ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಅಪ್‌ಲೋಡ್ ಮಾಡುವುದು, ನೋಡುವುದು ಹಾಗೂ ಹಂಚಿಕೊಳ್ಳುವ ಜಾಲದ ಮೇಲೆ ಕೊಪ್ಪಳ ಜಿಲ್ಲಾ ಸೈಬರ್ ಕ್ರೈಮ್ (Cyber Crime) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಕ್ಕಳ ಹಕ್ಕುಗಳಿಗೆ ಧಕ್ಕೆ ತರುವಂತಹ ಈ ಗಂಭೀರ ಆನ್‌ಲೈನ್ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಯುವಕರನ್ನು ಖಾಕಿ ಪಡೆ ಈಗಾಗಲೇ ಜೈಲಿಗಟ್ಟಿದ್ದು, ಈ ಜಾಲದ ಮೂಲವನ್ನು ಕೆದಕಲು ತನಿಖೆ ತೀವ್ರಗೊಳಿಸಿದೆ. ತಂತ್ರಜ್ಞಾನದ ಜಾಲಕ್ಕೆ ಲಾಕ್ ಆದ ಕಿಡಿಗೇಡಿಗಳು ಕೇಂದ್ರ…

Read More
Cyber crime Matrimony Scam belagavi lady lost lakhs

Cyber Crime: ಬೆಳಗಾವಿ ಮ್ಯಾಟ್ರಿಮೋನಿ ವಂಚನೆ: ವಿದೇಶಿ ‘ಡೆಂಟಿಸ್ಟ್’ ನಾಟಕವಾಡಿ ಯುವತಿಗೆ ₹3.38 ಲಕ್ಷ ನಾಮ ಹಾಕಿದ ಗಿರಾಕಿ!

ಬೆಳಗಾವಿ: ಮ್ಯಾಟ್ರಿಮೋನಿ ಆ್ಯಪ್‌ಗಳ (Cyber Crime) ಮೂಲಕ ಮದುವೆಗಾಗಿ ವರನ ಹುಡುಕಾಟ ನಡೆಸುವ ಯುವತಿಯರನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಅಂತರರಾಜ್ಯ ಜಾಲವೊಂದು ಬೆಳಗಾವಿಯಲ್ಲಿ ಪತ್ತೆಯಾಗಿದೆ. ವಿದೇಶದಲ್ಲಿ ದಂತ ವೈದ್ಯ (ಡೆಂಟಿಸ್ಟ್) ಎಂದು ನಂಬಿಸಿ ಇಲ್ಲಿನ ಯುವತಿಯೊಬ್ಬಳಿಗೆ ಬರೋಬ್ಬರಿ 3,38,800 ರೂಪಾಯಿ ವಂಚಿಸಿರುವ ಆಘಾತಕಾರಿ ದೂರು ದಾಖಲಾಗಿದೆ. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಬೆಳಗಾವಿ ನಗರದ ಸಿಇಎನ್ (CEN) ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಮಂಗಳವಾರ…

Read More
cyber crime bengaluru more than 2 crore duped

Cyber Crime: ಎನ್‌ಐಎ ಅಧಿಕಾರಿಗಳ ಸೋಗಿನಲ್ಲಿ ತಾಯಿ-ಮಗಳಿಗೆ 2.1 ಕೋಟಿ ರೂ. ವಂಚನೆ!

ಬೆಂಗಳೂರು: ರಾಜಧಾನಿಯಲ್ಲಿ ಸೈಬರ್ ವಂಚಕರ ಜಾಲ ಮತ್ತಷ್ಟು ವಿಸ್ತರಿಸುತ್ತಿದ್ದು, ಜಯನಗರದ ಗೃಹಿಣಿಯೊಬ್ಬರು ಮತ್ತು ಅವರ ಮಗಳನ್ನು ಗುರಿಯಾಗಿಸಿಕೊಂಡು (Cyber Crime) ಬರೋಬ್ಬರಿ 2.1 ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ. ತನಿಖಾ ಸಂಸ್ಥೆಯ ಅಧಿಕಾರಿಗಳಂತೆ ನಟಿಸಿ ಈ ಭಾರೀ ಮೊತ್ತದ ವಂಚನೆ ಎಸಗಲಾಗಿದೆ. ನಕಲಿ ವಿಚಾರಣೆಯ ನಾಟಕ: ಏಪ್ರಿಲ್ 13ರಂದು ಸಂತ್ರಸ್ತ ಮಹಿಳೆಗೆ ವಾಟ್ಸಾಪ್ ಮೂಲಕ ಕರೆ ಮಾಡಿದ್ದ ಅಪರಿಚಿತನೊಬ್ಬ, ತನ್ನನ್ನು ‘ಪ್ರದೀಪ್ ಜಸ್ವಾಲ್’ ಎಂದು ಪರಿಚಯಿಸಿಕೊಂಡಿದ್ದ. ಮಹಿಳೆಯ ಡೆಬಿಟ್ ಕಾರ್ಡ್ ಅನ್ನು ದೇಶವಿರೋಧಿ ಸಂಘಟನೆಯಾದ ಪಿಎಫ್‌ಐ (PFI)…

Read More
Cyber crime Matrimony Scam belagavi lady lost lakhs

Cyber Crime: ನೂರಾರು ಕೋಟಿ ವಂಚಿಸಿದ್ದ ಆರೋಪಿಗಳು ಅಂದರ್‌, ಮಂಗಳೂರು ಪೊಲೀಸರಿಂದ ಕಾರ್ಯಾಚರಣೆ

ದಕ್ಷಿಣ ಕನ್ನಡ:  ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿ ನೂರಾರು ಕೋಟಿ ರೂಪಾಯಿ ವಂಚನೆ ಮಾಡಿದ 11 ಮಂದಿಯ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ (Cyber Crime) ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಕೆಲ ಆರೋಪಿಗಳು ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ಈ ಪ್ರಕರಣದಲ್ಲಿ ಐವರು ಭಾರತೀಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ವಸಂತ್‌ ನಾಯ್ಕ್‌ ಕೊಲೆ…

Read More