Basavaraj Bommai: ಅಡುಗೆ ಅನಿಲ ವಿಚಾರದಲ್ಲಿ ರಾಜಕೀಯ ಬೇಡ: ಬಸವರಾಜ್ ಬೊಮ್ಮಾಯಿ
ಬೆಂಗಳೂರು: ಅಡುಗೆ ಅನಿಲದ ಸಮಸ್ಯೆಯನ್ನು ವಿರೋಧಪಕ್ಷಗಳು ರಾಜಕೀಯಗೊಳಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ. ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಕರ್ನಾಟಕಕ್ಕೆ ಸೀಮಿತವಾದ ಸಮಸ್ಯೆಯಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದ ಒಳಮೀಸಲಾತಿ ಜಾರಿ ಮಾಡಲು ವಿಶೇಷ ಸಂಪುಟ ಸಭೆಯ ಅಗತ್ಯವಿಲ್ಲ. ಸರ್ಕಾರಕ್ಕೆ ನಿಜವಾದ ಬದ್ಧತೆ ಇದ್ದರೆ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಆಧರಿಸಿ ಕೂಡಲೇ…
