Daily Numerology: ಪ್ರಮುಖ ನಿರ್ಧಾರ ಮಾಡುವ ಸಮಯ, ಯೋಚಿಸಿ ಹೆಜ್ಜೆ ಇಡಿ
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಕೆಲಸದಲ್ಲಿ ಹೊಸ ಜವಾಬ್ದಾರಿಗಳನ್ನು ನೀವು ವಹಿಸಿಕೊಳ್ಳಬೇಕಾಗುತ್ತದೆ. ನಿಮ್ಮ ಗೌರವ ಹೆಚ್ಚಾಗುತ್ತದೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ನಿಮಗೆ ಸಿಗಬೇಕಾದ ಹಣ ಸಿಗುತ್ತದೆ. ಆದಾಯದ ವಿಷಯದಲ್ಲಿ ನೀವು ಹೆಚ್ಚಿನ ಪ್ರಗತಿ ಸಾಧಿಸುವಿರಿ….
