Daily Numerology: ಇವತ್ತು ನಂಬರ್‌ಗಳ ಆಟ, ನೆಮ್ಮದಿ ಹುಡುಕಿ ಬರುತ್ತೆ
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಕೆಲಸದ ಜೀವನ ಸುಗಮವಾಗಿ ಸಾಗುತ್ತದೆ. ವ್ಯವಹಾರವು ಆಶಾದಾಯಕವಾಗಿರುತ್ತದೆ. ರಾಜಕೀಯ ವ್ಯಕ್ತಿಗಳೊಂದಿಗಿನ ಸಂಪರ್ಕಗಳು ಹೆಚ್ಚಾಗುತ್ತವೆ. ಕುಟುಂಬ ಸದಸ್ಯರಿಂದ ನಿಮಗೆ ಸ್ವಲ್ಪ ಆರ್ಥಿಕ ಲಾಭ ಸಿಗುತ್ತದೆ. ವೈದ್ಯರು, ವಕೀಲರು, ಎಂಜಿನಿಯರ್‌ಗಳು…
