TOP NEWS
Karnataka Issues Diwali Crackers Rules Only 2 Hour Window Permitted from 8 PM to 10 PM

Deepavali: ದೀಪಾವಳಿಗೆ ಪರಿಸರ ಇಲಾಖೆ ಕಟ್ಟುನಿಟ್ಟಿನ ರೂಲ್ಸ್: ರಾತ್ರಿ 8 ರಿಂದ 10 ಗಂಟೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ!

ಬೆಂಗಳೂರು: ಸಾಲು ಸಾಲು ಹಬ್ಬಗಳ ಸಂಭ್ರಮದಲ್ಲಿರುವ ರಾಜ್ಯದ ಜನತೆಗೆ ಪರಿಸರ ಇಲಾಖೆಯು ಪ್ರಮುಖ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ. ದೀಪಾವಳಿ ಹಬ್ಬದ (Deepavali) ಸಂದರ್ಭದಲ್ಲಿ ಉಂಟಾಗುವ ತೀವ್ರ ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. ಈ ಬಾರಿ ಹಬ್ಬದ ದಿನಗಳಲ್ಲಿ ರಾತ್ರಿ 8:00 ರಿಂದ 10:00 ಗಂಟೆಯವರೆಗೆ ಅಂದರೆ ಕೇವಲ 2 ಗಂಟೆಗಳ ಕಾಲ ಮಾತ್ರ ಪಟಾಕಿ ಹೊಡೆಯಲು ಕಾಲಾವಕಾಶ ನೀಡಲಾಗಿದೆ ಎಂದು ಪರಿಸರ ಸಚಿವ ರಾಮಲಿಂಗಾರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ…

Read Full News