Delhi: ಇಂಧನ ಮಿತವ್ಯಯಕ್ಕೆ ಮುಂದಾದ ದೆಹಲಿ ಸರ್ಕಾರ, ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಆದೇಶ
ನವದೆಹಲಿ: ತೈಲ ಉಳಿತಾಯ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ದೆಹಲಿ (Delhi) ಸರ್ಕಾರವು ತನ್ನ ಸಿಬ್ಬಂದಿಗೆ ವಾರದಲ್ಲಿ ಎರಡು ದಿನ ‘ಮನೆಯಿಂದಲೇ ಕೆಲಸ’ (Work From Home) ಮಾಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಿದೆ. ಸಕಾರಿ ನೌಕರರಿಗೆ ಹೊಸ ನಿಯಮ ಹೆಚ್ಚುತ್ತಿರುವ ಇಂಧನ ಬಳಕೆಯನ್ನು ತಗ್ಗಿಸಲು ಮುಂದಾಗಿರುವ ದೆಹಲಿ ಸರ್ಕಾರ, ತನ್ನ ಎಲ್ಲಾ ಇಲಾಖೆಗಳ ಉದ್ಯೋಗಿಗಳು ವಾರಕ್ಕೆ ಎರಡು ದಿನ ಆಫೀಸ್ಗೆ ಬರುವ ಬದಲು ಮನೆಯಿಂದಲೇ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದೆ. ಈ ಕ್ರಮದಿಂದ ರಸ್ತೆಗಿಳಿಯುವ ವಾಹನಗಳ ಸಂಖ್ಯೆ ಕಡಿಮೆಯಾಗಲಿದ್ದು, ಇಂಧನ…
