TOP NEWS
delhi high court sends notice to google and apple company regarding sensitive content

High Court: ಆಪಲ್‌ ಹಾಗೂ ಗೂಗಲ್‌ಗೆ ದೆಹಲಿ ಹೈಕೋರ್ಟ್‌ ನೋಟೀಸ್

ನವದೆಹಲಿ: ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‌ಗಳಲ್ಲಿ ಲಭ್ಯವಿರುವ (‌Delhi High Court) ಅಶ್ಲೀಲತೆ, ವೇಶ್ಯಾವಾಟಿಕೆ ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳಿಗೆ ಪ್ರಚೋದನೆ ನೀಡುವ ಅಪ್ಲಿಕೇಶನ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ (‌Delhi High Court) ಬುಧವಾರ ಮಹತ್ವದ ಆದೇಶ ನೀಡಿದೆ. ಇಂತಹ ಆಪ್‌ಗಳ ಪ್ರಭಾವದಿಂದ ದೇಶದ ಇಡೀ ಯುವ ಪೀಳಿಗೆಯು ಹಾದಿ ತಪ್ಪುವುದನ್ನು ನಾವು ಸಹಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಎಚ್ಚರಿಸಿದೆ. ನೋಟೀಸ್‌ ನೀಡಿದ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ…

Read More
arjun kapoor Personality Rights application delhi high court

Arjun Kapoor: ಫೋಟೋಗಳ ಅಶ್ಲೀಲವಾಗಿ ಬಳಕೆ: ಹೈಕೋರ್ಟ್ ಮೊರೆ ಹೋದ ಅರ್ಜುನ್ ಕಪೂರ್

ನವದೆಹಲಿ: ಬಾಲಿವುಡ್ ನಟ ಅರ್ಜುನ್ ಕಪೂರ್ (Arjun Kapoor) ಅವರ ಹೆಸರು, ಚಿತ್ರ ಮತ್ತು ವ್ಯಕ್ತಿತ್ವವನ್ನು ಅವರ ಅನುಮತಿಯಿಲ್ಲದೆ ಬಳಸದಂತೆ ವಿವಿಧ ಸಂಸ್ಥೆಗಳಿಗೆ ನಿರ್ಬಂಧ ಹೇರಿ ರಕ್ಷಣೆ ನೀಡುವುದಾಗಿ ದೆಹಲಿ ಹೈಕೋರ್ಟ್ ಬುಧವಾರ ತಿಳಿಸಿದೆ. ಕೃತಕ ಬುದ್ಧಿಮತ್ತೆ (AI) ಮತ್ತು ಇತರ ತಂತ್ರಜ್ಞಾನಗಳ ಮೂಲಕ ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು (Personality Rights) ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ನಟ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ನಿರ್ಧಾರಕ್ಕೆ ಬಂದಿದೆ. ಫೋಟೋ ಬಳಸಿ ವ್ಯಾಪಾರ ನಟ ಅರ್ಜುನ್ ಕಪೂರ್ ಪರ…

Read More