Devendra Fadnavis: ಬೈಕ್ ಏರಿ ಬಂದು ಬಜೆಟ್ ಉಳಿಸಿದ ಸಿಎಂ; ಮಹಾರಾಷ್ಟ್ರದಲ್ಲಿ ಜಾರಿಗೆ ಬಂತು ಹೈಟೆಕ್ ಮಿತವ್ಯಯ ಮಾರ್ಗಸೂಚಿ!
ಮುಂಬೈ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಭೀತಿ ಹಾಗೂ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಇಂಧನ ಉಳಿತಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಅತ್ಯಂತ ಸಕ್ರಿಯವಾಗಿ ಸ್ಪಂದಿಸಿದ್ದಾರೆ. ಗುರುವಾರ ಮುಂಬೈನ ತಮ್ಮ ಅಧಿಕೃತ ನಿವಾಸ ‘ವರ್ಷಾ’ದಿಂದ ವಿಧಾನ ಭವನಕ್ಕೆ ಸ್ವತಃ ಎಲೆಕ್ಟ್ರಿಕ್ ಮೋಟಾರ್ ಸೈಕಲ್ ಚಲಾಯಿಸಿಕೊಂಡು ಬರುವ ಮೂಲಕ ಅವರು ಮಿತವ್ಯಯದ ಸಂದೇಶ ಸಾರಿದ್ದಾರೆ. ಬೆಂಗಾವಲು ಪಡೆ ಕಡಿತ ಮುಖ್ಯಮಂತ್ರಿಗಳ ಜೊತೆಗೆ ಸಚಿವ ಆಶಿಶ್ ಶೆಲಾರ್ ಅವರು…
